This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾವ ಯಾವ ಸಚಿವರಿಗೆ ಯಾವ ಯಾವ ಯಾವ ಖಾತೆ ಗೊತ್ತಾ ಕಂಪ್ಲೀಟ್ ಮಾಹಿತಿ…..

WhatsApp Group Join Now
Telegram Group Join Now

ಬೆಂಗಳೂರು-

ಕಾಂಗ್ರೆಸ್ ಪಕ್ಷದ ಸರ್ಕಾರದ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರದ ಬೆನ್ನಲ್ಲೇ ಸಚಿವ ರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ ಹೌದು ರಾಜ್ಯ ಸರ್ಕಾರದ ಸಚಿವರ ಖಾತೆ ಹಂಚಿಕೆ ಅಧಿಕೃತ ಪಟ್ಟಿಯನ್ನು ಪ್ರಕಟ ಮಾಡಲಾಗಿದ್ದು  ಯಾವ ಸಚಿವರಿಗೆ ಯಾವ ಖಾತೆ ಅನ್ನೊದನ್ನು ನೋಡೊದಾದರೆ.

ಕರ್ನಾಟಕ ಸರ್ಕಾರದ ಸಚಿವ ಸಂಪುಟದ ಖಾತೆ ಹಂಚಿಕೆಯ ಅಧಿಕೃತ ಪಟ್ಟಿಯನ್ನು ರಾಜ್ಯ ಪತ್ರದಲ್ಲಿ ಪ್ರಕಟ ಮಾಡಲಾಗಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ,ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಒಳಗೊಂಡು 34 ಮಂದಿಗೆ ನಾನಾ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಣಕಾಸು,ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಬೃಹತ್ ಮತ್ತು ಮಧ್ಯಮ ನೀರಾವರಿಬೆಂಗಳೂರು ನಗರ ಅಭಿವೃದ್ಧಿ, ಎಚ್.ಕೆ.ಪಾಟೀಲ್ ಅವರಿಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಶಾಸನ, ಪ್ರವಾಸೋದ್ಯಮ, ದಿನೇಶ್ ಗುಂಡೂ ರಾವ್ ಅವರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಕೃಷ್ಣ ಬೈರೇಗೌಡ ಅವರಿಗೆ ಕಂದಾಯ ಖಾತೆ ನೀಡಲಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk