ಬೆಂಗಳೂರು –
ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಮತ್ತೆ ಸರ್ಜರಿ ಮಾಡಿದೆ ಹೌದು ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಐಎಎಸ್ ಅಧಿಕಾರಿ ಗಳನ್ನು ವರ್ಗಾವಣೆ ಮಾಡಲಾಗಿದ್ದು ಒಂಬತ್ತು ಅಧಿಕಾರಿಗಳನ್ನು ಬೇರೆ ಬೇರೆ ಕಡೆಗಳಿಗೆ ವರ್ಗಾವಣೆ ಮಾಡಿ ಆದೇಶವನ್ನು ಮಾಡಲಾಗಿದೆ
ಒಂಬತ್ತು IAS ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ ಅಧಿಕಾರಿಗಳನ್ನು ಸಾರ್ವಜ ನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಬೇರೆ ಬೇರೆ ಹುದ್ದೆಗ ಳಿಗೆ ವರ್ಗಾಯಿಸಿ ಸರ್ಕಾರದ ಅಧೀನ ಕಾರ್ಯ ದರ್ಶಿ ಆದೇಶ ಹೊರಡಿಸಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..