This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ಮೊದಲ ಬಾರಿಗೆ ಹುಬ್ಬಳ್ಳಿಗೆ ಆಗಮಿಸುತ್ತಿರುವ CM ಗೆ ಸ್ವಾಗತ ಕೋರಿದ ಅಲಿ ಗೊರವನಕೊಳ್ಳ – ಆತ್ಮೀಯವಾಗಿ ಸ್ವಾಗತ ಕೊರಿದ CM ಸಿದ್ದರಾಮಯ್ಯ ಶಿಷ್ಯ…..

WhatsApp Group Join Now
Telegram Group Join Now

ಹುಬ್ಬಳ್ಳಿ

ರಾಜ್ಯದ ಮುಖ್ಯಮಂತ್ರಿಯಾದ ನಂತರ ಇದೆ ಮೊದಲ ಬಾರಿಗೆ ಸಿಎಮ್ ಸಿದ್ದರಾಮಯ್ಯ ಹುಬ್ಬಳ್ಳಿ ಗೆ ಆಗಮಿಸುತ್ತಿದ್ದಾರೆ ಹಾವೇರಿ ಯಲ್ಲಿ ಹಲವಾರು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಂಗಳವಾರ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ

ಬೆಳಿಗ್ಗೆ 11 30 ಕ್ಕೆ ವಿಶೇಷ ವಿಮಾನದ ಮೂಲಕ ನಗರಕ್ಕೆ ಆಗಮಿಸಿ ನಂತರ ಸಿದ್ದರಾಮಯ್ಯನ ವರು ಹಾವೇರಿ ಜಿಲ್ಲೆಗೆ ಪ್ರಯಾಣ ಬೆಳೆಸಲಿದ್ದಾರೆ ಮುಖ್ಯಮಂತ್ರಿಗಳಾದ ನಂತರ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಾರೆ ಅವರಿಗೆ ಆತ್ಮೀಯವಾದ ಸ್ವಾಗತ ಎಂದು ಕೈ ಪಕ್ಷದ ಯುವ ಮುಖಂಡ ಅಲಿ ಗೊರವನಕೊಳ್ಳ ಅವರು ಕೊರಿ ದ್ದಾರೆ.

ಸುದ್ದಿ ಸಂತೆ ನ್ಯೂಸ್ ಧಾರವಾಡ…..


Google News

 

 

WhatsApp Group Join Now
Telegram Group Join Now
Suddi Sante Desk