ಬೆಂಗಳೂರು –
ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಕಾರ್ಯಕ್ರಮ ಮುಂದುವರೆದಿದ್ದು ಮತ್ತೆ ಐಎಎಸ್ ಅಧಿಕಾರಿ ಗಳನ್ನು ವರ್ಗಾವಣೆ ಮಾಡಲಾಗಿದೆ.ರಾಜ್ಯದ ಬೇರೆ ಬೇರೆ ಕಡೆ ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ಗಳನ್ನು ವರ್ಗಾವಣೆ ಮಾಡಲಾಯಿತು
ಮತ್ತೆ ಐವರು ಐಎಎಸ್ ಅಧಿಕಾರಿ ಗಳನ್ನು ವರ್ಗಾವಣೆ ರಾಜ್ಯ ಸರ್ಕಾರ ಆದೇಶವನ್ನು ಮಾಡಿದೆ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಒಂದು ವರ್ಗಾವಣೆ ಪ್ರಕ್ರಿಯೆ ಯನ್ನು ಮಾಡಲಾಗಿದೆ
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..