ಶಿವಮೊಗ್ಗ –
ಡ್ರೈವರ್ ರೊಬ ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗ ದಲ್ಲಿ ನಡೆದಿದೆ.ಮನೆ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ.ಸುರೇಶ್ (45) ಆತ್ಮಹತ್ಯೆ ಮಾಡಿಕೊಂಡ ಟ್ಯಾಕ್ಸಿ ಚಾಲಕನಾಗಿದ್ದಾರೆ.
ಶಿವಮೊಗ್ಗದ ವಿನೋಬನಗರ ಬಡಾವಣೆಯ 2 ನೇ ಹಂತದಲ್ಲಿ ಈ ಒಂದು ಘಟನೆ ನಡೆದಿದೆ. ಟೂರಿಸ್ಟ್ ಟ್ಯಾಕ್ಸಿ ಚಾಲನೆ ಮಾಡಿಕೊಂಡಿದ್ದ ಸುರೇಶ್.ನಿನ್ನೆ ರಾತ್ರಿ ಮನೆಗೆ ಬಂದು ಊಟ ಮಾಡಿ ಕೊಠಡಿ ಸೇರಿಕೊಂಡಿದ್ದನು.ಮುಂಜಾನೆ ಕೊಠಡಿಯಲ್ಲಿ ದೀಪ ಉರಿಯುತ್ತಿದ್ದ ಹಿನ್ನೆಲೆ ಯಲ್ಲಿ ಕೊಠಡಿಯೊಳಗೆ ನೋಡಿದ ಪತ್ನಿ.
ಪತ್ನಿ ನೋಡಿದಾಗ ಆತ್ಮಹತ್ಯೆ ಕಂಡು ಬಂದಿದೆ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾ ಗಿದ್ದು ಈ ಒಂದು ಕುರಿತು ವಿನೋಬನಗರ ಠಾಣೆ ಪೊಲೀಸರಿಂದ ಪರಿಶೀಲನೆ ನಡೆಯುತ್ತಿದೆ.
ಸುದ್ದಿ ಸಂತೆ ನ್ಯೂಸ್ ಶಿವಮೊಗ್ಗ…..