This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

ವಿಜಯಪುರ

ಡ್ರಗ್ ಪೆಡ್ಲರ್ ಗಳಿಗೆ ಎಡೆಮೂರಿ ಕಟ್ಟಿದ C.E.N ಪೊಲೀಸರು – ಲಕ್ಷಾಂತರ ರೂಪಾಯಿ ಮೌಲ್ಯದ ಡ್ರಗ್ಸ್ ಗಾಂಜಾ ವಶಪಡಿಸಿಕೊಂಡ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ…..

WhatsApp Group Join Now
Telegram Group Join Now

ವಿಜಯಪುರ

ಡ್ರಗ್ ಪೆಡ್ಲರ್ ಗಳಿಗೆ ಎಡೆಮೂರಿ ಕಟ್ಟಿದ C.E.N ಪೊಲೀಸರು – ಲಕ್ಷಾಂತರ ರೂಪಾಯಿ ಮೌಲ್ಯದ ಡ್ರಗ್ಸ್ ಗಾಂಜಾ ವಶಪಡಿಸಿಕೊಂಡ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ಹೌದು ವಿಜಯಪುರ ಜಿಲ್ಲೆಯಲ್ಲಿ ಅಕ್ರಮವಾಗಿ ಕಾನೂನು ಬಾಹಿರ ವಾಗಿ ಡ್ರಗ್ಸ್ ಮತ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಜಾಲವನ್ನು ಭೇಧಿಸಿದ್ದಾರೆ.

ಬೇರೆ ಬೇರೆ ರಾಜ್ಯಗಳಿಂದ ಕಳ್ಳ ದಾರಿಯಲ್ಲಿ ತಗೆದುಕೊಂಡು ಜಿಲ್ಲೆಯಲ್ಲಿ ಡ್ರಗ್ಸ್ ಮತ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಖದೀಮರನ್ನು ಪೊಲೀಸರು ಬಂಧಿಸಿದ್ದಾರೆ. ಖಚಿತವಾದ ಮಾಹಿತಿಯನ್ನು ಪಡೆದುಕೊಂಡ C.E.N ಪೊಲೀಸರು ಕಾರ್ಯಾಚರಣೆಯನ್ನು ಮಾಡಿ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಬಂಧನ ಮಾಡಿದ್ದಾರೆ.ವಿಜಯಪುರ C.E.N. ಪೊಲೀಸ್ ಠಾಣೆಯ ತನಿಖಾ ತಂಡವು ಬಬಲೇಶ್ವರ ತಾಲೂಕಿನ ವ್ಯಾಪ್ತಿಯ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಹಿಡಿದು ಅವರ ತಾಬಾದಿಂದ ಸುಮಾರು 01 ಲಕ್ಷ ರೂಪಾಯಿ ಮೌಲ್ಯದ 03 ಕೆ.ಜಿ. ಗಾಂಜಾ ಹಾಗೂ ಮಾದಕ ಪದಾರ್ಥವನ್ನು ವಶಪಡಿಸಿಕೊಂ ಡಿದ್ದಾರೆ.

ಬಂಧಿತರನ್ನು ವಿಚಾರಣೆ ಮಾಡಿ ಮತ್ತಷ್ಟು ಪೂರಕವಾದ ಮಾಹಿತಿಗಳನ್ನು ಪೊಲೀಸರು ಪಡೆದುಕೊಂಡಿದ್ದು ನ್ಯಾಯಾಲಯಕ್ಕೆ ಹಾಜರು ಮಾಡಿ ಆರೋಪಿತರಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.ಇನ್ನೂ ಭರ್ಜರಿ ಕಾರ್ಯಾಚರಣೆ ಮಾಡಿದ ಪೊಲೀಸರ ಕಾರ್ಯಕ್ಕೆ ಸಾರ್ವಜನಿಕ ರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಸುದ್ದಿ ಸಂತೆ ನ್ಯೂಸ್ ವಿಜಯಪುರ…..


Google News

 

 

WhatsApp Group Join Now
Telegram Group Join Now
Suddi Sante Desk