ಬೆಂಗಳೂರು –
BEO ಅಧಿಕಾರಿಗಳ ವರ್ಗಾವಣೆ – ಶಿಕ್ಷಣ ಇಲಾಖೆಯ ಆಡಳಿತ ಯಂತ್ರಕ್ಕೆ ಮುಂದುವರೆದ ಸರ್ಜರಿ
ಶಾಲಾ ಶಿಕ್ಷಣ ಇಲಾಖೆಯ ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಮತ್ತೆ ಸರ್ಜರಿಯನ್ನು ಮಾಡಿದೆ. ಹೌದು ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯ ವನ್ನು ನಿರ್ವಹಿಸುತ್ತಿರುವ ಕ್ಷೇತ್ರ ಶಿಕ್ಷಣಾಧಿಕಾರಿಗ ಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.
ಹೌದು ಸಾರ್ವಜನಿಕರ ಹಿತದೃಷ್ಟಿಯಿಂದ ರಾಜ್ಯದ ಹಲವು ಅಧಿಕಾರಿಗಳನ್ನು ಮತ್ತೆ ವರ್ಗಾವಣೆ ಮಾಡಿ ಆಡಳಿತ ಯಂತ್ರಕ್ಕೆ ಮತ್ತೆ ಸರ್ಜರಿಯನ್ನು ಮಾಡಿದ್ದು ವರ್ಗಾವಣೆಗೊಂಡಿರುವ ಅಧಿಕಾರಿ ಗಳು ಈ ಕೂಡಲೇ ಕರ್ತವ್ಯದ ವರದಿಯನ್ನು ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..