This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ವಿಶ್ವಕಪ್ ಪೈನಲ್ ವೀಕ್ಷಣೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ದೊಡ್ಡ ಪರದೆ – ಸಕಲ ವ್ಯವಸ್ಥೆಯನ್ನು ಕಲ್ಪಿಸುವಂತೆ ರಾಜ್ಯ ಸರ್ಕಾರದಿಂದ ಹೊರಬೀತ್ತು ಆದೇಶ…..

WhatsApp Group Join Now
Telegram Group Join Now

ಬೆಂಗಳೂರು

ವಿಶ್ವಕಪ್ ಪೈನಲ್ ವೀಕ್ಷಣೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ದೊಡ್ಡ ಪರದೆ – ಸಕಲ ವ್ಯವಸ್ಥೆಯನ್ನು ಕಲ್ಪಿಸುವಂತೆ ರಾಜ್ಯ ಸರ್ಕಾರ ದಿಂದ ಹೊರಬೀತ್ತು ಆದೇಶ ಹೌದು

ಭಾರತ ಆಸ್ಟ್ರೇಲಿಯಾ ತಂಡಗಳ ನಡುವಿನ ವಿಶ್ವಕಪ್ ಫೈನಲ್ ಪಂದ್ಯವನ್ನು ವೀಕ್ಷಣೆ ಮಾಡಲು ದೇಶದ ಜನತೆ ತುದಿಗಾಲಿನಲ್ಲಿ ನಿಂತುಕೊಂಡಿದ್ದಾರೆ.ಹೀಗಿರುವಾಗ ರಾಜ್ಯದ ಎಲ್ಲಾ ಜಿಲ್ಲಾ ಸ್ಟೇಡಿಯಂಗಳಲ್ಲಿ ಈ ಒಂದು ಪೈನಲ್ ಪಂದ್ಯವನ್ನ ವೀಕ್ಷಣೆ ಮಾಡಲು ದೊಡ್ಡ ಪರದೆಯನ್ನು ಅಳವಡಿಸುವಂತೆ ರಾಜ್ಯ ಸರ್ಕಾರ ಆದೇಶವನ್ನು ಮಾಡಿದೆ.

ಹೌದು ವಿಶ್ವಕಪ್ ಕ್ರಿಕೆಟ್​ ಫೈನಲ್ ಪಂದ್ಯ ವೀಕ್ಷಿಸಲು ರಾಜ್ಯದ ಎಲ್ಲಾ ಜಿಲ್ಲಾ ಕ್ರೀಡಾಂಗಣ ದಲ್ಲಿ ಸಾರ್ವಜನಿಕರಿಗಾಗಿ ದೊಡ್ಡ ಪರದೆಯ ವ್ಯವಸ್ಥೆ ಕಲ್ಪಿಸಲು ಸರ್ಕಾರ ಸೂಚಿಸಿದೆ. ಯುವ ಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಈ ಒಂದು ಸುತ್ತೋಲೆಯನ್ನು ಹೊರಡಿಸಿದೆ.ಪಂದ್ಯದ ನೇರಪ್ರಸಾರವನ್ನು ಎಲ್ಲಾ ಜಿಲ್ಲೆಗಳ ಜಿಲ್ಲಾ ಕ್ರೀಡಾಂ ಗಣಗಳಲ್ಲಿ ಸಾರ್ವಜನಿಕರು, ಕ್ರೀಡಾ ಪಟುಗಳು ದೊಡ್ಡ ಪರದೆಯಲ್ಲಿ ವೀಕ್ಷಿಸಲು ವ್ಯವಸ್ಥೆ ಕಲ್ಪಿಸಬೇಕು.

ಈ ಕುರಿತು ಅಗತ್ಯ ಪ್ರಚಾರ ಕೈಗೊಂಡು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಂದ್ಯ ವೀಕ್ಷಿಸು ವಂತೆ ಕ್ರಮ ವಹಿಸಬೇಕು ಎಂದು ಸೂಚಿಸಿದೆ. ಅಲ್ಲದೇ ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸುವಂ ತೆಯೂ ಕೂಡಾ ಆದೇಶದಲ್ಲಿ ತಿಳಿಸಲಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk