This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

ಶಿವಮೊಗ್ಗ

ಮುಖ್ಯಶಿಕ್ಷಕ ಸೇರಿ ಇಬ್ಬರು ಶಿಕ್ಷಕರು ಅಮಾನತು – BEO ವರದಿಯಿಂದ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಿದ DDPI…..

WhatsApp Group Join Now
Telegram Group Join Now

ಶಿವಮೊಗ್ಗ

ಮುಖ್ಯಶಿಕ್ಷಕ ಸೇರಿ ಇಬ್ಬರು ಶಿಕ್ಷಕರು ಅಮಾನತು BEO ವರದಿಯಿಂದ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಿದ ಡಿಡಿಪಿಐ ಹೌದು

ಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮುಖ್ಯ ಶಿಕ್ಷಕ ಸೇರಿ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕರ್ನಾಟಕ ಶಿಕ್ಷಣ ಇಲಾಖೆ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ.

ಮುಖ್ಯ ಶಿಕ್ಷಕ ನಾಗರಾಜ್ ಕೋರಿ ಮತ್ತು ಸಹಾಯಕ ಶಿಕ್ಷಕ ಶಾಂತಕುಮಾರ್ ಎಂಬುವರೇ ಅಮಾನತುಗೊಂಡಿರುವ ಶಿಕ್ಷಕರಾಗಿದ್ದಾರೆ. ಸೊಪ್ಪಿನಕೇರಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಯನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿತ್ತು.ಈ ಒಂದು ವಿಚಾರವು ದೊಡ್ಡ ಪ್ರಮಾಣದಲ್ಲಿ ವಿವಾದ ವಾಗಿತ್ತು

ಈ ಕುರಿತು ಬ್ಲಾಕ್ ಶಿಕ್ಷಣಾಧಿಕಾರಿ(ಬಿಇಒ)ವರದಿ ಸಲ್ಲಿಸಿದ್ದರು.ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ (ಡಿಡಿಪಿಐ) ಪರಮೇಶ್ವರಪ್ಪ ಮುಖ್ಯಶಿಕ್ಷಕ ಸೇರಿದಂತೆ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಸಧ್ಯ ಇತ್ತ ತನಿಖೆ ಕೂಡಾ ನಡೆಯುತ್ತದೆ.

ಅಪ್ಪ ಸುದ್ದಿ ಸಂತೆ ನ್ಯೂಸ್ ಶಿವಮೊಗ್ಗ…..


Google News

 

 

WhatsApp Group Join Now
Telegram Group Join Now
Suddi Sante Desk