This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ಜನೇವರಿ 6 ರಂದು ರಾಜ್ಯ ಸರ್ಕಾರಿ ನೌಕರರ ಕಾರ್ಯಕಾರಣಿ ಸಭೆ – ರಾಜ್ಯಾಧ್ಯಕ್ಷ ಷಡಾಕ್ಷರಿ ಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಕಾರ್ಯಕಾರಣಿ ಸಭೆ ನೌಕರರ ಬೇಡಿಕೆಗಳು ಸೇರಿದಂತೆ ಹಲವು ವಿಚಾರಗಳ ಕುರಿತಂತೆ ಚರ್ಚೆ…..

WhatsApp Group Join Now
Telegram Group Join Now

ಬೆಂಗಳೂರು

ಜನೇವರಿ 6 ರಂದು ರಾಜ್ಯ ಸರ್ಕಾರಿ ನೌಕರರ ಕಾರ್ಯಕಾರಣಿ ಸಭೆ – ರಾಜ್ಯಾಧ್ಯಕ್ಷ ಷಡಾಕ್ಷರಿ ಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಕಾರ್ಯ ಕಾರಣಿ ಸಭೆ ನೌಕರರ ಬೇಡಿಕೆಗಳು ಸೇರಿದಂತೆ ಹಲವು ವಿಚಾರಗಳ ಕುರಿತಂತೆ ಚರ್ಚೆ ಹೌದು

ಜನೇವರಿ 6 ರಂದು ರಾಜ್ಯ ಸರ್ಕಾರಿ ನೌಕರರ ಕಾರ್ಯಕಾರಣಿ ಸಭೆ ನಡೆಯಲಿದೆ.ಹೌದು ಸಂಘಟನೆಯ ರಾಜ್ಯಾಧ್ಯಕ್ಷ ಸಿ ಎಸ್ ಷಡಾಕ್ಷರಿ ಯವರ ಅಧ್ಯಕ್ಷತೆಯಲ್ಲಿ ಈ ಒಂದು ಮಹತ್ವದ ರಾಜ್ಯ ಮಟ್ಟದ ಕಾರ್ಯಕಾರಣಿ ಸಭೆಯನ್ನು ಕರೆಯಲಾಗಿದೆ

ಪ್ರಮುಖವಾಗಿ ಈ ಒಂದು ಸಭೆಯಲ್ಲಿ ರಾಜ್ಯದ ಸರ್ಕಾರಿ ನೌಕರರ ಪ್ರಮುಖವಾದ ಕೆಲವೊಂ ದಿಷ್ಟು ಬೇಡಿಕೆಗಳ ಕುರಿತಂತೆ ಹಾಗೇ ಇನ್ನೂ ಕೆಲವೊಂದಿಷ್ಟು ವಿಚಾರಗಳನ್ನು ಈ ಒಂದು ರಾಜ್ಯ ಮಟ್ಟದ ಕಾರ್ಯಕಾರಣಿ ಸಭೆಯಲ್ಲಿ ಚರ್ಚೆಯನ್ನು ಮಾಡಲಾಗುತ್ತದೆ.

ಅದರಲ್ಲೂ ಪ್ರಮುಖವಾಗಿ 7ನೇ ವೇತನ ಆಯೋಗದ ಕಥೆ ವ್ಯಥೆ ಕುರಿತಂತೆ ಯಾವಾಗ ಜಾರಿಗೆ ಬರುತ್ತದೆ ಮತ್ತೇನಾದರೂ ಹೋರಾಟ ವನ್ನು ಮಾಡಬೇಕಾಗುತ್ತದೆನಾ NPS ಹೀಗೆ ಹಲವಾರು ವಿಚಾರಗಳ ಕುರಿತಂತೆ ಚರ್ಚೆ ಯಾಗಲಿದೆ.

ಬೆಳಿಗ್ಗೆ 11 ಗಂಟೆಗೆ ಮಂಡ್ಯದ ಡಾ ಬಿ ಆರ್ ಅಂಬೇಡ್ಕರ್ ಭವನದಲ್ಲಿ ಸಭೆಯನ್ನು ಹಮ್ಮಿ ಕೊಳ್ಳಲಾಗಿದ್ದು ಏನೇನು ಚರ್ಚೆಯಾಗಲಿದೆ ಏನೇನು ಮಹತ್ವದ ನಿರ್ಧಾರವನ್ನು ಕೈಗೊಳ್ಳ ಲಿದ್ದಾರೆ ಎಂಬೊಂದನ್ನು ಕಾದು ನೋಡಬೇಕಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk