ಧಾರವಾಡ –
ಹೆಚ್ಚುವರಿ ಪೊಲೀಸ್ ಠಾಣೆ ಧಾರವಾಡದಲ್ಲಿ ಕರವೇ ಪ್ರತಿಭಟನೆ – ನಗರದಲ್ಲಿ ಎರಡು ಹೆಚ್ಚವರಿ ಪೊಲೀಸ್ ಠಾಣೆ ಆರಂಭ ಮಾಡಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಹೋರಾಟ ಹೌದು ಧಾರವಾಡ ನಗರದಲ್ಲಿ ಎರಡು ಹೆಚ್ಚುವರಿ ಪೊಲೀಸ್ ಠಾಣೆ ಗಳನ್ನು ಆರಂಭ ಮಾಡುವಂತೆ ಒತ್ತಾಯಿಸಿ ಕರವೇ ಸಂಘಟನೆಯಿಂದ ಪ್ರತಿಭಟನೆಯನ್ನು ಮಾಡಲಾಯಿತು.
ಹೌದು ದಿನದಿಂದ ದಿನಕ್ಕೆ ನಗರದಲ್ಲೂ ಕೂಡಾ ಜನಸಂಖ್ಯೆ ಹೆಚ್ಚಾಗುತ್ತಿದ್ದು ಹೀಗಾಗಿ ಹೆಚ್ಚುವರಿ ಯಾಗಿ ಎರಡು ಪೊಲೀಸ್ ಠಾಣೆಗಳನ್ನು ಆರಂಭ ಮಾಡುವಂತೆ ಒತ್ತಾಯವನ್ನು ಮಾಡಲಾಯಿತು .ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ ಶೆಟ್ಟಿ ಬಣದಿಂದ ಈ ಒಂದು ಹೋರಾಟವನ್ನು ಮಾಡ ಲಾಯಿತು.
ಮಂಜುನಾಥ ಲೂತಿಮಠ,ಪಾಪು ಧಾರೆ ನೇತ್ರತ್ವ ದಲ್ಲಿ ಈ ಒಂದು ಹೋರಾಟ ನಡೆಯಿತು. ಕರ್ನಾಟಕ ರಕ್ಷಣಾ ವೇದಿಯ ಪ್ರವೀಣ ಶೆಟ್ಟಿ ಬಣದಿಂದ ಈ ಒಂದು ಪ್ರತಿಭಟನೆ ನಡೆಯಿತು ನಗರದಲ್ಲಿ ಎರಡು ಹೆಚ್ಚುವರಿಯಾಗಿ ಪೊಲೀಸ್ ಠಾಣೆಗಳನ್ನು ನಿರ್ಮಿಸಲು ಆಗ್ರಹಿಸಿ ಈ ಒಂದು ಹೋರಾಟ ನಡೆಯಿತು.
ಧಾರವಾಡ ನಗರ ದಿನದಿಂದ ದಿನಕ್ಕೆ ವೇಗವಾಗಿ ಜನಸಂಖ್ಯೆ ಬೆಳೆಯುತ್ತಿರುವ ಹಿನ್ನಲೆಯಲ್ಲಿ ಹೆಚ್ಚು ವರಿಯಾಗಿ ಪೊಲೀಸ್ ಠಾಣೆಗಳನ್ನು ನಿರ್ಮಿಸು ವಂತೆ ಆಗ್ರಹವನ್ನು ಮಾಡಲಾಯಿತು.ರಾಜ್ಯ ಸರ್ಕಾರ ಹಾಗೂ ಗೃಹ ಇಲಾಖೆ ಈ ಕೂಡಲೇ ಸೂಕ್ತವಾದ ಕ್ರಮವನ್ನು ಕೈಗೊಳ್ಳಬೇಕೆಂದು ಆಗ್ರಹವನ್ನು ಮಾಡಲಾಯಿತು.
ಹೆಚ್ಚುವರಿ ಪೊಲೀಸ್ ಠಾಣೆಗಳನ್ನು ನಿರ್ಮಿಸ ದಿದ್ದರೆ ಉಗ್ರ ಹೋರಾಟದ ಎಚ್ಚರಿಕೆಯನ್ನು ನೀಡಿ ಜಿಲ್ಲಾಧಿಕಾರಿಗಳ ಮೂಲಕ ಸಿಎಂ ಸಿದ್ದರಾಮ ಯ್ಯ ಅವರಿಗೆ ಮನವಿಯನ್ನು ಸಲ್ಲಿಸಿದರು.ಈ ಒಂದು ಪ್ರತಿಭಟನೆಯಲ್ಲಿ ಮಂಜುನಾಥ ಲೂತಿಮಠ,ಪಾಪು ಧಾರೆ,ಸಾಧಿಕ್ ಶೇರೆವಾಡ,
ಮಮತಾಜ್ ನೀಲಿವಾಲೆ,ಸುರೇಶ ಕುಂಬಾರ ಮಾರುತಿ ನುಗ್ಗಿಕೇರಿ,ಶೈಲಜಾ ಚಿಕ್ಕನಗೌಡರ, ಪಾರ್ವತಿ ಶಿಂಧೆ,ವೆಂಕಟೇಶ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸುದ್ದಿ ಸಂತೆ ನ್ಯೂಸ್ ಧಾರವಾಡ…..