This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

10ರೂ. ನಾಣ್ಯಗಳನ್ನು ಪ್ರಯಾಣಿಕ ರಿಂದ ಸ್ವೀಕರಿಸುವಂತೆ ಸಾರಿಗೆ ಇಲಾಖೆ ‘ಆದೇಶ’ ಗೊಂದಲಕ್ಕೆ ತೆರೆ ಏಳೆದ ರಾಜ್ಯ ಸರ್ಕಾರ…..

WhatsApp Group Join Now
Telegram Group Join Now

ಬೆಂಗಳೂರು

10ರೂ. ನಾಣ್ಯಗಳನ್ನು ಪ್ರಯಾಣಿಕ ರಿಂದ ಸ್ವೀಕರಿಸುವಂತೆ ಸಾರಿಗೆ ಇಲಾಖೆ ‘ಆದೇಶ’ ಗೊಂದಲಕ್ಕೆ ತೆರೆ ಏಳೆದ ರಾಜ್ಯ ಸರ್ಕಾರ ಹೌದು
ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾದಿಂದ ಅಧಿಕೃತವಾಗಿ ಮುದ್ರಿಸಲಾಗಿರುವ 10 ರೂಪಾಯಿ ನಾಣ್ಯಗಳು ಚಲಾವಣೆಯಲ್ಲಿದ್ದು,

ಎಲ್ಲರೂ ತಮ್ಮ ದಿನನಿತ್ಯದ ವಹಿವಾಟುಗಳಲ್ಲಿ ಯಾವುದೇ ಸಂಶಯವಿಲ್ಲದೆ ಬಳಸಬಹುದಾಗಿದೆ
ಕೇಂದ್ರ ಸರಕಾರವಾಗಲಿ, ಆರ್‌.ಬಿ.ಐ ಯಾಗಲಿ 10 ರೂ.ನಾಣ್ಯಗಳನ್ನು ನಿಷೇಧಿಸಿಲ್ಲ ಹಾಗೂ ಚಲಾವಣೆ ಹಿಂಪಡೆದಿಲ್ಲ. ಸಾರ್ವಜನಿಕರು ಸುಳ್ಳು ವದಂತಿಯಮ್ಮು ನಂಬದೆ 10ರೂ. ನಾಣ್ಯಗಳನ್ನು ಸ್ವೀಕರಿಸಬಹುದು ಮತ್ತು ಬಳಸಬಹುದು.

10ರೂ. ನಾಣ್ಯಗಳನ್ನು ಬಳಸುವುದರಿಂದ ಚಿಲ್ಲರೆ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಆರ್‌.ಬಿ.ಐ ಹಲವು ಬಾರಿ 10ರೂ. ನಾಣ್ಯಗಳನ್ನು ಚಲಾವಣೆ ಯಿಂದ ಹಿಂಪಡೆದಿಲ್ಲ. ಆದರೂ ಸಹ ಕೆಲವರು ಸಾಮಾಜಿಕ ಮಾಧ್ಯಮಗಳ ಮೂಲಕ ಜನರಲ್ಲಿ ತಪ್ಪು ಸಂದೇಶ ರವಾನಿಸುತ್ತಿದ್ದಾರೆ.

ಈ ನಡುವೆ ಸಾರಿಗೆ ಸಂಸ್ಥೆಯ ಸಿಬ್ಬಂದಿಗಳು ರೂ.10/-ರ ನಾಣ್ಯಗಳನ್ನು ಕೂಡ ಪ್ರಯಾಣಿಕ ರಿಂದ ಸ್ವೀಕರ ಮಾಡುವಂತೆ ಸುತ್ತೋಲೆಯನ್ನು ಹೊರಡಿಸಿದೆ. ಇದೇ ವೇಳೇ ಸುತ್ತೋಲೆಯಲ್ಲಿ ರೂ.10/-ರ ನಾಣ್ಯಗಳ ಚಲಾವಣೆಗಾಗಿ ಪ್ರಯಾ ಣಿಕರಿಂದ ಸ್ವೀಕರಿಸುವ ಕುರಿತು ಸಂಬಂಧಿಸಿದ ಎಲ್ಲಾ ಸಿಬ್ಬಂದಿಗಳಿಗೆ ಮತ್ತೊಮ್ಮೆ ಸೂಕ್ತ ನಿರ್ದೇಶನ ನೀಡಲು ಕ್ರಮವಹಿಸುವಂತೆ ಕೋರಲು ನಿರ್ದೇಶಿಸಲ್ಪಟ್ಟಿದ್ದೇನೆ ಅಂತ ತಿಳಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk