ಬೆಂಗಳೂರು –
ಕಳೆದ ವಾರವಷ್ಟೇ ರಾಜ್ಯದಲ್ಲಿ ನಡೆದ ಗ್ರಾಮ ಪಂಚಾಯತಿ ಫಲಿತಾಂಶದ ಬೆನ್ನಲ್ಲೇ ಈಗ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನದ ಮೀಸಲಾತಿಯನ್ನು ಪ್ರಕಟ ಮಾಡಲಾಗಿದೆ. ರಾಜ್ಯದ ಎಲ್ಲಾ ಗ್ರಾಮ ಪಂಚಾಯತಗಳಿಗೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿಯನ್ನು ಪ್ರಕಟ ಮಾಡಿ ಆದೇಶ ಹೊರಡಿಸಲಾಗಿದೆ.
ಮೀಸಲಾತಿಯನ್ನು ಪ್ರಕಟ ಮಾಡಲಾಗಿದೆ. ರಾಜ್ಯದಲ್ಲಿ ನಡೆದಿರುವ ಗ್ರಾಮ ಪಂಚಾಯಿತಿ ಚುನಾವಣೆ ನಂತರ ಈಗ ಅಧ್ಯಕ್ಷ – ಉಪಾಧ್ಯಕ್ಷರ ಆಯ್ಕೆಯಾಗಬೇಕಿದೆ. ಈ ಸಂಬಂಧ ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಕುರಿತಂತೆ ಗೆಜೆಟ್ ನೋಟಿಫಿಕೇಶನ್ ಹೊರಡಿಸಲಾಗಿದ್ದು ವಿವರ ಈ ಕೆಳಗಿನಂತಿದೆ.













ಸಧ್ಯ ಚುನಾವಣೆ ನಡೆದ ಎಲ್ಲಾ ಗ್ರಾಮ ಪಂಚಾಯತಿ ಗಳಿಗೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ಮಾಡಲಾಗಿದ್ದು ಮುಂದೆ ಅಖಾಡದಲ್ಲಿ ಯಾರು ಯಾರು ಯಾವ ಪಕ್ಷಗಳ ಬೆಂಬಲಿತ ಅಭ್ಯರ್ಥಿಗಳು ಅಧಿಕಾರ ಹಿಡಿಯಲಿದ್ದಾರೆ ಕಾದು ನೋಡಬೇಕು.