This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

National News

ಜನವರಿ 22 ರಂದು ಸಾರ್ವಜನಿಕ ರಜೆ ಘೋಷಣೆ – ಒಂದು ದಿನ ಸಂಪೂರ್ಣ ರಜೆ ಘೋಷಣೆ ಮಾಡಿದ ಮಹಾರಾಷ್ಟ್ರ ಸರ್ಕಾರ…..

WhatsApp Group Join Now
Telegram Group Join Now

ಮಹಾರಾಷ್ಟ್ರ

ಐತಿಹಾಸಿಕ ರಾಮ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ  ಮಹಾರಾಷ್ಟ್ರ ದಲ್ಲಿ ಜನೆವರಿ 22  ರಂದು ಸಾರ್ವತ್ರಿಕ ರಜೆಯನ್ನು ಘೋಷಣೆ ಮಾಡಲಾಗಿದೆ ಹೌದು ಮಹಾರಾಷ್ಟ್ರದ ಶಿವಸೇನಾ-ಬಿಜೆಪಿ ಸರ್ಕಾರವು ‘ಪ್ರಾಣ ಪ್ರತಿಷ್ಠಾ’ ಸಮಾರಂಭದ ದೃಷ್ಟಿಯಿಂದ ಜನವರಿ 22 ರಂದು ರಾಜ್ಯದಲ್ಲಿ ಸಾರ್ವಜನಿಕ ರಜೆಯನ್ನು ಘೋಷಿ ಸಿತು.

ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ,ಜನವರಿ 22 ರಂದು ರಾಜ್ಯದಲ್ಲಿ ಸಾರ್ವ ಜನಿಕ ರಜೆ ಎಂದು ಘೋಷಿಸಲಾಗಿದೆ.ಕೇಂದ್ರ ಗೃಹ ಸಚಿವಾಲಯವು ರಾಜ್ಯಗಳಿಗೆ ನಿಯೋ ಜಿಸಿದ ಅಧಿಕಾರದ ಅಡಿಯಲ್ಲಿ ಮಹಾರಾಷ್ಟ್ರ ಸರ್ಕಾರವು ರಜೆಯನ್ನು ಘೋಷಿಸಿದೆ ಎಂದು ಅಧಿಸೂಚನೆ ತಿಳಿಸಿದೆ.

ಬಿಜೆಪಿ ನೇತೃತ್ವದ ಕೇಂದ್ರವು ಈಗಾಗಲೇ ರಾಮಮಂದಿರ ಉದ್ಘಾಟನೆಯಂದು ದೇಶಾ ದ್ಯಂತ ತನ್ನ ಎಲ್ಲಾ ಕಚೇರಿಗಳು, ಸಂಸ್ಥೆಗಳು ಮತ್ತು ಕೈಗಾರಿಕಾ ಸಂಸ್ಥೆಗಳಿಗೆ ಅರ್ಧ ದಿನದ ರಜೆ ಘೋಷಿಸಿದೆ.

ಸುದ್ದಿ ಸಂತೆ ನ್ಯೂಸ್ ಮಹಾರಾಷ್ಟ್ರ…..


Google News

 

 

WhatsApp Group Join Now
Telegram Group Join Now
Suddi Sante Desk