ಧಾರವಾಡ –
ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಮತ್ತೊಂದು ಸರ್ಜರಿ ಮಾಡಿದೆ ಹೌದು ಧಾರವಾಡ ಜಿಲ್ಲಾಧಿ ಕಾರಿ ಯಾಗಿದ್ದ ಗುರುದತ್ತ ಹೆಗಡೆ ಅವರನ್ನು ಶಿವಮೊಗ್ಗ ಗೆ ಚಿತ್ರದುರ್ಗ ಜಿಲ್ಲಾಧಿಕಾರಿ ಯಾಗಿದ್ದ ದಿವ್ಯಪ್ರಭು ಅವರನ್ನು ಧಾರವಾಡ ಗೆ ವರ್ಗಾವಣೆ ಮಾಡಲಾಗಿದೆ
ಕರ್ನಾಟಕ ಸರ್ಕಾರ ಈ ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಧಾರವಾಡ, ಶಿವಮೊಗ್ಗಕ್ಕೆ ಹೊಸ ಜಿಲ್ಲಾಧಿಕಾರಿ ಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ವರ್ಗಾವಣೆ ಮಾಡಿರುವ ಸರ್ಕಾರ ನೂತನ ಜಿಲ್ಲಾಧಿಕಾರಿ ಯಾಗಿ ದಿವ್ಯಪ್ರಭು ಜಿ.ಆರ್. ಜೆ.(ಕೆಎನ್: 2014) ನೇಮಕ ಮಾಡಿದೆ.
ಗುರುದತ್ತ ಹೆಗಡೆ ಅವರನ್ನು ಶಿವಮೊಗ್ಗ ಜಿಲ್ಲಾಧಿ ಕಾರಿಯಾಗಿ ನೇಮಕ ಮಾಡಲಾಗಿದೆ.ಉತ್ತರ ಕನ್ನಡ ಮೂಲದ ಗುರುದತ್ತ ಹೆಗಡೆ ಈಗ ಧಾರವಾಡದ ಜಿಲ್ಲಾಧಿಕಾರಿ ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿದ್ದ ದಿವ್ಯಪ್ರಭು ಜಿ. ಆರ್. ಜೆ. ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ
ಚಿತ್ರದುರ್ಗ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿ ನೇಮಕ ಈಗ ಧಾರವಾಡ ಜಿಲ್ಲಾಧಿಕಾರಿಯಾಗಿ ದಿವ್ಯಪ್ರಭು ಜಿ. ಆರ್. ಜೆ. ಅವರನ್ನು ತಕ್ಷಣದಿಣದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ತನಕ ನೇಮಕ ಮಾಡಿದ್ದು ಗುರುದತ್ತ ಹೆಗಡೆ ವರ್ಗಾವಣೆ ಮಾಡಲಾಗಿದೆ
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..