ಬೆಂಗಳೂರು –
ರಾಜ್ಯ ಸರ್ಕಾರಿ ನೌಕರರಿಗೆ ಬಜೆಟ್ ನಲ್ಲಿ 7ನೇ ವೇತನ ಆಯೋಗದ ಬಗ್ಗೆ ಘೋಷಣೆ ಮಾಡಿದ CM – 7ನೇ ವೇತನ ಆಯೋಗದ ಬಗ್ಗೆ ನಾಡದೊರೆ ಹೇಳಿದ್ದೇನು ನೋಡಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡಿದ್ದಾರೆ.ಸತತವಾಗಿ ಅತಿ ಹೆಚ್ಚು ಬಜೆಟ್ ಮಂಡನೆ ಮಾಡಿದ್ದ ದಾಖಲೆಯನ್ನು ಮಾಡಿದ್ದ ಇವರು ಇಂದು ತಮ್ಮದೆಯಾದ ದಾಖಲೆಯನ್ನು 15ನೇ ಬಜೆಟ್ ಮಂಡನೆ ಮಾಡುವುದರೊಂದಿಗೆ ಮುರಿದಿದ್ದಾರೆ.
ಹೌದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೊಂದು ಬಜೆಟ್ ನ್ನು ಮಂಡನೆ ಮಾಡಿದ್ದು ಈ ಒಂದು ಬಜೆಟ್ ನಲ್ಲಿ ಬೇರೆ ಬೇರೆ ವರ್ಗದವರಿಗೆ ಭರ್ಜರಿಯಾಗ ಕೊಡುಗೆಯನ್ನು ನೀಡಿದ್ದು ಈ ನಡುವೆ ರಾಜ್ಯದ ಸರ್ಕಾರಿ ನೌಕರರಿಗೆ ವೇತನ ಪರಿಷ್ಕ್ರರಣೆ ಕುರಿತಂತೆ ರಚನೆ ಮಾಡಲಾಗಿರುವ 7ನೇ ವೇತನ ಆಯೋಗದ ವಿಚಾರ ಕುರಿತಂತೆ ಈ ಒಂದು ಬಜೆಟ್ ನಲ್ಲಿ ಪ್ರಸ್ತಾಪವನ್ನು ಮಾಡಿದ್ದಾರೆ.
ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿಯ ವರು ಭರ್ಜರಿ ಗುಡ್ ನ್ಯೂಸ್ ನ್ನು ನೀಡಿದ್ದು 7 ನೇ ವೇತನ ಆಯೋಗದ ಬಗ್ಗೆ ಸಿಎಂ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ.ರಾಜ್ಯದ ಸರ್ಕಾರಿ ನೌಕರರಿಗೆ ಸಿಎಂ ಸಿದ್ದರಾಮಯ್ಯ ಭರ್ಜರಿ ಗುಡ್ ನ್ಯೂಸ್ ನೀಡಿದ್ದು 7 ನೇ ವೇತನ ಆಯೋಗದ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ವೇತನ ಆಯೋಗದ ಕುರಿತಂತೆ ಮಾತನಾಡಿ
ಈಗಾಗಲೇ 7ನೇ ವೇತನ ಆಯೋಗವನ್ನು ರಚನೆ ಮಾಡಲಾಗಿದ್ದು ವರದಿ ಬಂದ ಕೂಡಲೇ ಶೀಘ್ರ ದಲ್ಲೇ ಜಾರಿಗೆ ತರಲಾಗುತ್ತದೆ ಎಂದು ಮಹತ್ವದ ಘೋಷಣೆ ಮಾಡಿದ್ದಾರೆ.ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಏಳನೇ ವೇತನ ಆಯೋಗವನ್ನು ರಚಿಸಲಾಗಿದೆ ಆಯೋಗದ ವರದಿ ಸ್ವೀಕರಿಸಿದ ನಂತರ ಪರಿಶೀಲಿಸಿ ಕ್ರಮವ ಹಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.
ಈ ಹಿಂದೆ ಕೂಡಾ ಇದೇ ವಿಚಾರವನ್ನು ಮುಖ್ಯಮಂತ್ರಿಯವರು ಹೇಳಿದ್ದರು ಸಧ್ಯ ಇದನ್ನು ಮತ್ತೆ ಹೇಳಿದ್ದು ಅದರಲ್ಲಿ ಏನು ವಿಶೇಷವಾಗಿಲ್ಲ ಆದರೆ 7ನೇ ವೇತನ ಆಯೋಗದ ಕುರಿತಂತೆ ಜಾರಿಗೆ ಕುರಿತಂತೆ ಅನುದಾನವನ್ನು ಘೋಷಣೆ ಮಾಡಬೇಕಿತ್ತು ಆದರೆ ಅಧ್ಯಾವುದನ್ನು ಪ್ರಸ್ತಾಪವು ಮಾಡಿಲ್ಲ ಘೋಷಣೆಯನ್ನು ಮಾಡಿಲ್ಲ
ಹೀಗಾಗಿ ಬಜೆಟ್ ಮೇಲೆ ಬೆಟ್ಟದಷ್ಟು ನಿರೀಕ್ಷೆ ಯನ್ನು ಇಟ್ಟುಕೊಂಡಿದ್ದ ರಾಜ್ಯ ಸರ್ಕಾರಿ ನೌಕರರಿಗೆ ತುಂಬಾ ನಿರಾಶೆಯಾಗಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..