ಹುಬ್ಬಳ್ಳಿ –
ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಶಾಕಿರ್ ಸನದಿ ನೂತನ ಹು ಧಾ ನಗರಾಭಿವೃದ್ಧಿ ಪ್ರಾಧಿಕಾ ರದ ಅಧ್ಯಕ್ಷರಿಗೆ ಸನ್ಮಾನಿಸಿ ಶುಭಕೋರಿದ ಶಾಸಕರು ಹೌದು
ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರ ದ ನೂತನ ಅಧ್ಯಕ್ಷರಾದ ಶಾಕಿರ್ ಸನದಿ ಅವರು ಅಧಿಕಾರ ವಹಿಸಿಕೊಂಡರು ನವನಗರದ ಪ್ರಾಧಿ ಕಾರದ ಕಚೇರಿ ಯಲ್ಲಿ ಸರಳವಾಗಿ ಅವರು ಅಧಿಕಾರ ವನ್ನು ತೆಗೆದುಕೊಂಡರು.ಇದೆ ವೇಳೆ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಶಾಕಿರ್ ಸನದಿ ಅವರಿಗೆ ಶಾಸಕರಾದ ಪ್ರಸಾದ್ ಅಬ್ಬಯ್ಯ, ಎನ್ ಹೆಚ್ ಕೋನರೆಡ್ಡಿ, ಅರವಿಂದ ಬೆಲ್ಲದ ಶುಭಕೋರಿದರು
ಇದೇ ವೇಳೆ ನೂತನ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಮೊದಲ ಸಮಾನ್ಯ ಸಭೆ ನಡೆಯಿತು ನಗರದ ಅಭಿವೃದ್ಧಿ ಕುರಿತು ಚರ್ಚಿಸಲಾಯಿತು.ಈ ಸಂದರ್ಭದಲ್ಲಿ ಶಾಸಕರಾದ ಅರವಿಂದ ಬೆಲ್ಲದ, ಹುಡಾ ಆಯುಕ್ತರಾದ ಸಂತೋಷ ಬಿರಾದಾರ್ ಸೇರಿದಂತೆ ಅಧಿಕಾರಿಗಳು ಇತರರಿದ್ದರು.
ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..