ಬೆಂಗಳೂರು –
IAS ಅಧಿಕಾರಿಗಳ ವರ್ಗಾವಣೆ – ನಾಲ್ಕು ಐಎಎಸ್ ಅದಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಮಾಡಿದ ರಾಜ್ಯ ಸರ್ಕಾರ ಹೌದು
ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ಮತ್ತೆ ನಾಲ್ವರು ಐಎಎಸ್ ಅಧಿಕಾರಿಗ ಳನ್ನು ವರ್ಗಾವಣೆ ಮಾಡಿದೆ.ಹೌದು ಬೇರೆ ಬೇರೆ ಇಲಾಖೆಗಳಲ್ಲಿ ಕರ್ತವ್ಯವನ್ನು ನಿರ್ವಹಿಸುತ್ತಿದ್ದ ನಾಲ್ಕು ಜನ ಐಎಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆಡಳಿತ ಯಂತ್ರಕ್ಕೆ ಮತ್ತೊಂದು ಸರ್ಜರಿಯನ್ನು ಮಾಡಿದೆ. ವರ್ಗಾ ವಣೆಗೊಂಡಿರುವ ಅಧಿಕಾರಿಗಳು ಈ ಕೆಳಗಿನಂತೆ ಇದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..