ಬೆಂಗಳೂರು –
KAS ಅಧಿಕಾರಿಗಳ ವರ್ಗಾವಣೆ – ಆಡಳಿತ ಯಂತ್ರಕ್ಕೆ ಸರ್ಜರಿ ಮಾಡಿದ ರಾಜ್ಯ ಸರ್ಕಾರ
ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಮತ್ತೊಂದು ಸರ್ಜರಿಯನ್ನು ಮಾಡಿದ್ದು ಕೆಎಎಸ್ ಅಧಿಕಾರಿಗ ಳನ್ನು ವರ್ಗಾವಣೆ ಮಾಡಿದೆ.ಹೌದು ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯವನ್ನು ಮಾಡುತ್ತಿ ರುವ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಆಡಳಿ ತಾತ್ಮಕ ಹಿತದೃಷ್ಟಿಯಿಂದ ವರ್ಗಾವಣೆಯನ್ನು ಮಾಡಿದೆ.
ಹುಬ್ಬಳ್ಳಿ ಧಾರವಾಡ ಸೇರಿದಂತೆ ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯವನ್ನು ಮಾಡುತ್ತಿರುವ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..