ಬೆಂಗಳೂರು –
ಸರ್ಕಾರಿ ನೌಕರರ ಆರೋಗ್ಯ ಸಂಜೀವಿನಿ ಯೋಜನೆಗಾಗಿ ಅಧಿಕಾರಿಗಳೊಂದಿಗೆ ತುರ್ತು ಸಭೆ ಮಾಡಿದ ಷಡಾಕ್ಷರಿಯವರು – ಸುವರ್ಣ ಆರೋಗ್ಯ ಟ್ರಸ್ಟ್ ಅಧಿಕಾರಿಗಳೊಂದಿಗೆ ಸಭೆ ಶೀಘ್ರದಲ್ಲೇ ಯೋಜನೆ ಅನುಷ್ಠಾನ ಕುರಿತಂತೆ ಒತ್ತಾಯ ಹೌದು
ರಾಜ್ಯದ ಸರ್ಕಾರ ನೌಕರರಿಗಾಗಿ ಕಳೆದ ಹಲವಾರು ದಿನಗಳಿಂದ ಬೇಡಿಕೆಯಾಗಿರುವ ಆರೋಗ್ಯ ಸಂಜೀವಿನಿ ಯೋಜನೆ ಕುರಿತಂತೆ ಬೆಂಗಳೂರಿನಲ್ಲಿಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿಯವರು ಸಭೆ ಮಾಡಿದರು.ಹೌದು ಈ ಒಂದು ಯೋಜನೆ ಕುರಿ ತಂತೆ ಕಳೆದ ಹಲವಾರು ದಿನಗಳಿಂದ ಕೇವಲ ಭರವಸೆಯಾಗುತ್ತಿದ್ದು ಹೀಗಾಗಿ ಆರೋಗ್ಯ ಸಂಜೀವಿನಿ ಯೋಜನೆ ಕುರಿತಂತೆ ಶೀಘ್ರದಲ್ಲೇ ಅನುಷ್ಠಾನ ಕುರಿತಂತೆ ಷಡಾಕ್ಷರಿಯವರು ಸಭೆಯನ್ನು ಮಾಡಿದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ ಅನುಷ್ಠಾ ನಕ್ಕಾಗಿ ರಾಜ್ಯಾಧ್ಯಕ್ಷರಾದ ಷಡಾಕ್ಷರಿಯವರು ತುರ್ತು ಸಭೆಯನ್ನು ಮಾಡಿದರು.ಸಿ ಎಸ್ ಷಡಾಕ್ಷರಿ ರವರು ಸುವರ್ಣ ಆರೋಗ್ಯ ಟ್ರಸ್ಟ್ ಅಧಿಕಾರಿಗಳೊಂದಿಗೆ ಚರ್ಚಿಸಿದರು ಆದಷ್ಟು ಬೇಗ ಈ ಯೋಜನೆಯನ್ನು ಅನುಷ್ಠಾನಗೊಳಿ ಸುವ ಕುರಿತಂತೆ ಅಧಿಕಾರಿಗಳಿಗೆ ತಿಳಿಸಿದ್ದರು.
ರಾಜ್ಯಾಧ್ಯಕ್ಷರೊಂದಿಗೆ ಈ ಒಂದು ಸಂದರ್ಭದಲ್ಲಿ ಕೇಂದ್ರ ಸಂಘದ ಪದಾಧಿಕಾರಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..