ಹುಬ್ಬಳ್ಳಿ –
ಮೋಹನ ಹಿರೇಮಣಿ ಯವರಿಗೆ ಮಹತ್ವದ ಹುದ್ದೆ ನೀಡಿದ ಕೈ ಹೈಕಮಾಂಡ್ – ಕಾಂಗ್ರೇಸ್ ಪಕ್ಷದ ಪ್ರಚಾರ ಸಮಿತಿಯ ಜವಾಬ್ದಾರಿಯನ್ನು ನೀಡಿದ ಪಕ್ಷದ ವರಿಷ್ಠರು ಹೌದು
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ ಪಕ್ಷದ ಸದಸ್ಯರಾಗಿರುವ ಮೋಹನ ಹಿರೇಮಣಿ ಯವರಿಗೆ ಕಾಂಗ್ರೆಸ್ ಪಕ್ಷದ ವರಿಷ್ಠರು ಉನ್ನತ ಜವಾಬ್ದಾರಿ ಯನ್ನು ನೀಡಿದ್ದಾರೆ ಹುಬ್ಬಳ್ಳಿ ಧಾರವಾಡ ಮಹಾನಗರ ಸೇರಿದಂತೆ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿ ಗೆ ಅಧ್ಯಕ್ಷ ರನ್ನಾಗಿ ನೇಮಕ ಮಾಡಲಾಗಿದೆ
ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿಯ ಅಧ್ಯಕ್ಷರಾಗಿರುವ ವಿನಯಕುಮಾರ ಸೊರಕೆ ಅವರು ಮೋಹನ ಹಿರೇಮಣಿ ಅವರನ್ನು ನೇಮಕ ಮಾಡಿ ಆದೇಶವನ್ನು ಮಾಡಿದ್ದಾರೆ ಇದರೊಂದಿಗೆ ಇವರಿಗೆ ಪಕ್ಷದಲ್ಲಿ ದೊಡ್ಡ ಜವಾಬ್ದಾರಿ ಯನ್ಮು ನೀಡಿದ್ದಾರೆ
ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..