ಹುಬ್ಬಳ್ಳಿ –
ವಿಶ್ವ ಕಾರ್ಮಿಕ ದಿನಾಚರಣೆಯನ್ನು ಹುಬ್ಬಳ್ಳಿ ಯಲ್ಲೂ ಆಚರಣೆ ಮಾಡಲಾಯಿತು ಹೌದು ಹುಬ್ಬಳ್ಳಿಯ ಕಾರ್ಮಿಕ ಇಲಾಖೆಯ ಕಚೇರಿಯಲ್ಲಿ ಈ ಒಂದು ಕಾರ್ಮಿಕ ದಿನಾಚರಣೆಯನ್ನು ಆಚರಣೆ ಮಾಡಲಾಯಿತು
ಪ್ರತಿಜ್ಞಾವಿಧಿ ಬೋಧಿಸುವ ಮೂಲಕ ಆಚರಿಸ ಲಾಯಿತು. ಈ ಸಂದರ್ಭದಲ್ಲಿ ಸಹಾಯಕ ಕಾರ್ಮಿಕ ಆಯುಕ್ತೆಯರಾದ ಶ್ವೇತಾ ಎಸ್, ಕಾರ್ಮಿಕ ಇಲಾಖೆಯ ಸಿಬ್ಬಂದಿ ಇತರರು ಉಪಸ್ಥಿತರಿದ್ದರು.
ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ……