ಬೆಂಗಳೂರು –
ಹೌದು ಲಂಚ ವನ್ನು ತಗೆದುಕೊಳ್ಳುವಾಗ ಇಬ್ಬರು PDO ರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಅರಳು ಮಲ್ಲಿಗೆ ಗ್ರಾಮ ಪಂಚಾಯ್ತಿ ಪಿಡಿಒ ನಿರಂಜನ್ 3.5 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾ ಯುಕ್ತ ಬಲೆಗೆ ಬಿದ್ದಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕು ಪಂಚಾಯಿ ಕಚೇರಿ ಆವರಣದಲ್ಲಿ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಸದ್ಯ ಅವರನ್ನು ಅರೆಸ್ಟ್ ಮಾಡ ಲಾಗಿದೆ.ದೇವನಹಳ್ಳಿ 3.5 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಪಿಡಿಒ ನಿರಂಜನ್ ಲೋಕಾ ಯುಕ್ತ ಬಲೆಗೆ ಬಿದ್ದಿದ್ದಾರೆ.
ರೆಸ್ಟೋ ರೆಂಟ್ ಜನರಲ್ ಲೈಸೆನ್ಸ್ ನವೀಕರಿಸಲು 5 ಲಕ್ಷ ಲಂಚಕ್ಕೆ ಡಿಮ್ಯಾಂಡ್ ಮಾಡಿದ್ದರು. ಅದ್ರಲ್ಲಿ 3.5 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ದೊಡ್ಡ ಬಳ್ಳಾಪುರ ತಾಲೂಕು ಪಂಚಾಯಿ ಕಚೇರಿ ಆವರಣದಲ್ಲಿ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..