ಹುಬ್ಬಳ್ಳಿ-
ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯ ಅಶೋಕ ನಗರ ಪೊಲೀಸ್ ಠಾಣೆ ಹಿಂದೆ ನಡೆದಿದೆ.

ಪೊಲೀಸ್ ಠಾಣೆಯ ರೇಲ್ವೆ ಹಳಿ ಪಕ್ಕದಲ್ಲಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಯುವಕ.

ರೇಲ್ವೆ ಹಳಿ ಪಕ್ಕದಲ್ಲಿನ ಮರಕ್ಕೆ ಹಗ್ಗದಿಂದ ನೇಣು ಬಿಗಿದುಕೊಂಡ ಯುವಕ ಸಾವಿಗೆ ಶರಣಾಗಿದ್ದಾನೆ.
ರೇಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.ಮೃತನ ಯುವಕನ ಕುರಿತು ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ ರೇಲ್ವೆ ಪೊಲೀಸರು.