ಬೆಂಗಳೂರು –
ಸರ್ಕಾರಿ ನೌಕರರ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟ – ರಾಜ್ಯದ ಸರ್ಕಾರಿ ನೌಕರರ ವರ್ಗಾವ ಣೆಗೆ ಗ್ರೀನ್ ಸಿಗ್ನಲ್ ನೀಡಿದ ರಾಜ್ಯ ಸರ್ಕಾರ ಮಾರ್ಗಸೂಚಿಗಳು ಪ್ರಕಟ ಹೌದು
ರಾಜ್ಯದ ಸರ್ಕಾರಿ ನೌಕರರ ವರ್ಗಾವಣೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು ಈ ಒಂದು ಕುರಿತಂತೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ.ಹೌದು 2024-25ನೇ ಸಾಲಿನ ಸರ್ಕಾರಿ ನೌಕರರ ವರ್ಗಾವಣೆಗೆ ಅನುಮತಿ ನೀಡಿದ ಬೆನ್ನಲ್ಲೇ ಈ ಒಂದು ಕುರಿತಂತೆ ಮಾರ್ಗ ಸೂಚಿಗಳನ್ನು ಕೂಡಾ ಪ್ರಕಟ ಮಾಡಲಾಗಿದೆ.
ಒಬ್ಬ ಸರ್ಕಾರಿ ನೌಕರನನ್ನು ಒಂದು ಹುದ್ದೆಯಿಂದ ಮತ್ತೊಂದು ಹುದ್ದೆಯ ಕರ್ತವ್ಯಗಳನ್ನು ನಿರ್ವಹಿ ಸಲು ಒಂದು ಕೇಂದ್ರ ಸ್ಥಾನದಿಂದ ಮತ್ತೊಂದು ಕೇಂದ್ರ ಸ್ನಾನಕ್ಕೆ ಅಥವಾ ಒಂದು ಇಲಾಖೆ,ಕ್ಷೇತ್ರ ಇಲಾಖೆ,ಆಯುಕ್ತಾಲಯ,ನಿರ್ದೇಶನಾಲಯ, ಇತರೆ ಕಛೇರಿಯ ಪ್ರಸ್ತುತ ಇರುವ ಕೇಂದ್ರ ಸ್ನಾನವನ್ನು ಬದಲಾಯಿಸುವುದು.
ಬೇರೊಂದು ಕೇಂದ್ರ ಸ್ನಾನಕ್ಕೆ ಕಛೇರಿಯನ್ನು
ಬದಲಾಯಿಸಿದ ಸಂದರ್ಭದಲ್ಲಿ ಮಾಡುವ ಸ್ಥಳ ನಿಯುಕ್ತಿ ಮಾಡುವುದು ಸೇರಿದಂತೆ ಕೆಲವೊಂ ದಿಷ್ಟು ನಿಯಮಗಳನ್ನು ಉಲ್ಲೇಖವನ್ನು ಮಾಡಿ ಈ ಕೆಳಗಿನಂತೆ ಷರತ್ತುಗಳನ್ನು ಹಾಕಿ ಮಾರ್ಗಸೂ ಚಿಗಳನ್ನು ಬಿಡುಗಡೆ ಮಾಡಲಾಗಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..