ಯೊಗೀಶಗೌಡ ಕೊಲೆ ಪ್ರಕರಣದ ಆರೋಪಿ ಆತ್ಮಹತ್ಯೆಗೆ ಯತ್ನ – ಬ್ಲೇಡ್ ನಿಂದ ಕುತ್ತಿಗೆ ಕೊಯ್ದುಕೊಂಡ ಸಂತೋಷ

Suddi Sante Desk

ಧಾರವಾಡ :

ಯೋಗೀಶಗೌಡ ಹತ್ಯೆ ಪ್ರಕರಣದ ಆರೋಪಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹೌದು ಧಾರವಾಡದಲ್ಲಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಸಂತೋಷ ಸವದತ್ತಿ ಆತ್ಮಹತ್ಯೆಗೆ ಯತ್ನಿಸಿದ ಆರೋಪಿಯಾಗಿದ್ದಾರೆ‌.

ಕುತ್ತಿಗೆಗೆ ಬ್ಲೇಡ್‌ನಿಂದ ಕೊಯ್ದುಕೊಂಡ ಸಂತೋಷ ಆತ್ಮಹತ್ಯೆಗೆ ಯತ್ನಿಸಿದ್ದಾರೆ.ಎರಡನೇ ಬಾರಿಗೆ ಆತ್ಮಹತ್ಯೆ ಯತ್ನಿಸಿದ್ದಾರೆ ಸಂತೋಷ.

ಯೋಗೀಶಗೌಡ ಹತ್ಯೆಯ ಏಳನೇ ಅರೋಪಿ ಯಾಗಿದ್ದಾರೆ ಇವರು ಸಧ್ಯ ಧಾರವಾಡದ ಖಾಸಗಿ ಆಸ್ಪತ್ರೆಗೆ ಸಂತೋಷನನ್ನು ದಾಖಲು ಮಾಡಲಾಗಿದೆ. ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ‌

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.