This is the title of the web page
This is the title of the web page

Live Stream

[ytplayer id=’1198′]

October 2024
T F S S M T W
 12
3456789
10111213141516
17181920212223
24252627282930
31  

| Latest Version 8.0.1 |

State News

BEO ಅಧಿಕಾರಿಗಳ ವರ್ಗಾವಣೆ – ಶಿಕ್ಷಣ ಇಲಾಖೆಯ ಆಡಳಿತ ಯಂತ್ರಕ್ಕೆ ಸರ್ಜರಿ ಮಾಡಿದ ರಾಜ್ಯ ಸರ್ಕಾರ…..

BEO ಅಧಿಕಾರಿಗಳ ವರ್ಗಾವಣೆ – ಶಿಕ್ಷಣ ಇಲಾಖೆಯ ಆಡಳಿತ ಯಂತ್ರಕ್ಕೆ ಸರ್ಜರಿ ಮಾಡಿದ ರಾಜ್ಯ ಸರ್ಕಾರ…..
WhatsApp Group Join Now
Telegram Group Join Now

ಬೆಂಗಳೂರು

BEO ಅಧಿಕಾರಿಗಳ ವರ್ಗಾವಣೆ – ಶಿಕ್ಷಣ ಇಲಾಖೆಯ ಆಡಳಿತ ಯಂತ್ರಕ್ಕೆ ಸರ್ಜರಿ ಮಾಡಿದ ರಾಜ್ಯ ಸರ್ಕಾರ ಹೌದು

ಶಿಕ್ಷಣ ಇಲಾಖೆಯ ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಸರ್ಜರಿಯನ್ನು ಮಾಡಿದೆ.ಹೌದು ಸಾರ್ವಜನಿಕ ಆಡಳಿತಾತ್ಮಕ ಹಿತದೃಷ್ಟಿಯಿಂದ ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯವನ್ನು ನಿರ್ವಹಿಸುತ್ತಿರುವ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

16 ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ವರ್ಗಾವಣೆ ಮಾಡಿರುವ ರಾಜ್ಯ ಸರ್ಕಾರ ಇದರೊಂದಿಗೆ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದೆ. ಇದರೊಂದಿಗೆ ರಾಜ್ಯದಲ್ಲಿ ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ವರ್ಗಾವಣೆ ಪರ್ವ ಆರಂಭಗೊಂಡಂತಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk