ಹುಬ್ಬಳ್ಳಿ –
ಸದಾ ಒಂದಿಲ್ಲೊಂದು ಒಂದು ಕಾರ್ಯಕ್ರಮದ ಮೂಲಕ ಜನ ಸೇವೆಯನ್ನು ಮಾಡುತ್ತಿರುವ ಕಾರ್ಮಿಕ ಸಚಿವ ಸಂತೋಷ ಲಾಡ್ ನೇತೃತ್ವದಲ್ಲಿನ ಸಂತೋಷ್ ಲಾಡ್ ಫೌಂಡೇಶನ್ ಮತ್ತೊಂದು ಮಹಾನ್ ಕಾರ್ಯಕ್ಕೆ ಕೈ ಹಾಕಿದೆ ಹೌದು ಈಗಾಗಲೇ ಹಲವಾರು ಬೇರೆ ಬೇರೆ ಸಾಮಾಜಿಕ ಕಾರ್ಯಕ್ರಮ ಗಳ ಮೂಲಕ ಸೇವೆ ಯಲ್ಲಿ ತೊಡಗಿಕೊಂಡಿರುವ ಸಂತೋಷ್ ಲಾಡ್ ಈಗ ಧಾರವಾಡ ಜಿಲ್ಲೆಯ ನಿರುದ್ಯೋಗಿ ಯುವ ಜನತೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಬದುಕಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸಧ್ಯ 106 ಎಲೆಕ್ಟ್ರಿಕ್ ಆಟೋ ಗಳನ್ನು ವಿತರಣೆ ಮಾಡಲಾಗುತ್ತಿದೆ.
ಇದರೊಂದಿಗೆ ಬಿದಿ ಬದಿಯಲ್ಲಿ ವ್ಯಾಪಾರ ವಹಿವಾಟು ಮಾಡುವ ವ್ಯಾಪಾರಿಗಳಿಗೆ ಉಚಿತವಾಗಿ ಛತ್ರಿ ಗಳನ್ನು ಕೂಡಾ ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ನೀಡಲಾಗುತ್ತಿದೆ ಈ ಒಂದು ಮತ್ತೊಂದು ಅರ್ಥಪೂರ್ಣ ಕಾರ್ಯಕ್ರಮ ಜೂನ್ 13 ರಂದು ಹುಬ್ಬಳ್ಳಿಯ ಗೋಕುಲ್ ಗಾರ್ಡನ್ ನಲ್ಲಿ ಕಾರ್ಯಕ್ರಮ ನಡೆಯಲಿದೆ.
ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..