ಬೆಂಗಳೂರು –
ಹೋಬಳಿಗೊಂದು ವಸತಿ ಶಾಲೆ ಆರಂಭ CM ಘೋಷಣೆ – ಗ್ರಾಮೀಣ ಜನತೆಗೆ ಗುಡ್ ನ್ಯೂಸ್ ನೀಡಿದ ನಾಡದೋರೆ ಹೌದು
ರಾಜ್ಯಾಧ್ಯಂತ ಹೋಬಳಿಗೊಂದು ವಸತಿ ಶಾಲೆಗಳನ್ನು ಪ್ರಾರಂಭಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು.ಬೆಂಗಳೂರಿನಲ್ಲಿ ಮಾತನಾಡಿದ ಅವರು ಇದರೊಂದಿಗೆ ಗ್ರಾಮೀಣ ಪ್ರದೇಶದ ಜನತೆಗೆ ಶುಭ ಸುದ್ದಿಯನ್ನು ನೀಡುತ್ತಾ ರಾಜ್ಯಾಧ್ಯಂತ ಹೋಬಳಿ ಗೊಂದು ವಸತಿ ಶಾಲೆ’ಗಳನ್ನು ಪ್ರಾರಂಭಿಸಿ ಸರ್ವರಿಗೂ ಒಳ್ಳೇಯ ಶಿಕ್ಷಣವನ್ನು ನೀಡುವುದಾಗಿ ಸಿಎಂ ಸಿದ್ಧರಾಮಯ್ಯ ಹೇಳಿದರು.
ರಾಜ್ಯದ ಗ್ರಾಮೀಣ ಜನತೆಗೆ ಇಧರೊದಿಗೆ ಮುಖ್ಯಮಂತ್ರಿಯವರು ಒಳ್ಳೇಯ ಸುದ್ದಿಯನ್ನು ನೀಡಿದ್ದು ಸಮಾಜ ಕಲ್ಯಾಣ ಇಲಾಖೆ ಮತ್ತು ಡಾ ಬಾಬು ಜಗಜೀವನ ರಾಮ್ ಸಂಶೋಧನಾ ಸಂಸ್ಥೆ ವತಿಯಿಂದ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಆಯೋಜಿಸಿದ್ದ ಹಸಿರು ಕ್ರಾಂತಿಯ ಹರಿಕಾರ ರಾಷ್ಟ್ರ ನಾಯಕ ಭಾರತದ ಮಾಜಿ ಉಪ ಪ್ರಧಾನಿ ಡಾ ಬಾಬು ಜಗಜೀವನ ರಾಮ್ ಭವನದ ಉದ್ಘಾಟಿಸಿ ಮಾತನಾಡಿದರು
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..