ಹುಬ್ಬಳ್ಳಿ –
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿಗೆ ಮತ್ತೊಂದು ಮಹತ್ವದ ಜವಾಬ್ದಾರಿ ನೀಡಿದ ಆಯುಕ್ತ ಡಾ ಈಶ್ವರ ಉಳ್ಳಾಗಡ್ಡಿ – ಖಡಕ್ ಅಧಿಕಾರಿಗೆ ಕಂದಾಯ ಇಲಾಖೆಯ ಉಪ ಆಯುಕ್ತರು ಹುದ್ದೆಯ ಜವಾಬ್ದಾರಿ…..ಪಾಲಿಕೆಯ ಆಡಳಿತ ಯಂತ್ರಕ್ಕೆ ಮತ್ತಷ್ಟು ಸುಗಮಗೊಳಿಸಿದ ಡಾ ಈಶ್ವರ ಉಳ್ಳಾಗಡ್ಡಿಯವರು ಹೌದು
ರಾಜ್ಯದಲ್ಲಿಯೇ ಎರಡನೇಯ ದೊಡ್ಡ ಮಹಾ ನಗರ ಪಾಲಿಕೆಯಾಗಿರುವ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಆಡಳಿತ ಯಂತ್ರ ವನ್ನು ಆಯುಕ್ತರಾಗಿರುವ ಡಾ ಈಶ್ವರ ಉಳ್ಳಾಗಡ್ಡಿಯವರು ಮತ್ತಷ್ಟು ಸುಗಮಗೊಳಿಸಿ ದ್ದಾರೆ
ಹೌದು ಈಗಾಗಲೇ ಬೇರೆ ಬೇರೆ ಹೊಸ ಕಾರ್ಯ ಗಳು ಅಭಿವೃದ್ದಿ ಯೋಜನೆಗಳೊಂದಿಗೆ ಪ್ಲಾನ್ ಗಳ ಮೂಲಕ ಅವಳಿ ನಗರದ ಜನರ ಸೇವೆ ಯನ್ನು ಮಾಡುತ್ತಿರುವ ಪಾಲಿಕೆಯ ಆಯುಕ್ತ ಡಾ ಈಶ್ವರ ಉಳ್ಳಾಗಡ್ಡಿಯವರು ಆಡಳಿತವನ್ನು ಮತ್ತಷ್ಟು ಸುಗಮಗೊಳಿಸಲು ಕೆಲವೊಂದು ಮಹತ್ವದ ಜವಾಬ್ದಾರಿಗಳನ್ನು ಅಧಿಕಾರಿಗಳಿಗೆ ವಹಿಸಿದ್ದಾರೆ.ಹೌದು ಪಾಲಿಕೆಯಲ್ಲಿ ಮುಖ್ಯ ಲೆಕ್ಕಧಿಕಾರಿಯಾಗಿದ್ದ ವಿಶ್ವನಾಥ ಪಿಬಿ ಯವರಿಗೆ ಮುಖ್ಯ ಲೆಕ್ಕಾಧಿಕಾರಿ ಹುದ್ದೆಯೊಂದಿಗೆ ಮತ್ತೊಂದು ಮಹತ್ವದ ಜವಾಬ್ದಾರಿಯನ್ನು ಆಯುಕ್ತರು ನೀಡಿದ್ದಾರೆ.
ದೈನಂದಿನ ಕಾರ್ಯದೊಂದಿಗೆ ಹೆಚ್ಚುವರಿಯಾಗಿ ಕಂದಾಯ ವಿಭಾಗದ ಉಪ ಆಯುಕ್ತರು ಹುದ್ದೆಯನ್ನು ನೀಡಿ ಆದೇಶವನ್ನು ಮಾಡಿದ್ದಾರೆ ಇದರೊಂದಿಗೆ ಪಾಲಿಕೆಯಲ್ಲಿನ ಆಡಳಿತವನ್ನು ಮತ್ತಷ್ಟು ಸುಗಮಗೊಳಿಸಲು ಸಾರ್ವಜನಿಕರ ಹಿತದೃಷ್ಟಿಯಿಂದ ಈ ಒಂದು ಆದೇಶವನ್ನು ಖಡಕ್ ಅಧಿಕಾರಿಗೆ ಪಾಲಿಕೆಯಲ್ಲಿ ಖಡಕ್ ಆಯುಕ್ತರಾಗಿರುವ ಡಾ ಈಶ್ವರ ಉಳ್ಳಾಗಡ್ಡಿ ಯವರು ನೀಡಿ ಆದೇಶವನ್ನು ಮಾಡಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..