This is the title of the web page
This is the title of the web page

Live Stream

[ytplayer id=’1198′]

September 2024
T F S S M T W
 1234
567891011
12131415161718
19202122232425
2627282930  

| Latest Version 8.0.1 |

State News

ಆನ್ ಲೈನ್ ನಲ್ಲಿ 91.90 ಲಕ್ಷ ರೂಪಾಯಿ ಕಳೆದುಕೊಂಡ ಶಿಕ್ಷಕ – Whats Up ಗೆ ಬಂದ್ ಲಿಂಕ್ ಮೇಲೆ ಕ್ಲೀಕ್ ಮಾಡುವ ಮುನ್ನ ಹುಷಾರಾಗಿರಿ…..

WhatsApp Group Join Now
Telegram Group Join Now

ದಾವಣಗೆರೆ

ಆನ್‌ಲೈನ್‌ನಲ್ಲಿ ಹಣ ಹೂಡಿಕೆ ಮಾಡಿ ಖಾಸಗಿ ಶಿಕ್ಷಕ ಬರೋಬ್ಬರು 91.90 ಲಕ್ಷ ರೂ. ಕಳೆದು ಕೊಂಡಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ ಶಿಕ್ಷಕ ವಾಟ್ಸಾಪ್ ನೋಡುವಾಗ ಎನ್‌ಜಿಸಿ ವೆಬ್ ಸೈಟ್ ಲಿಂಕ್ ಬಂದಿದ್ದು ಅದನ್ನು ಕ್ಲಿಕ್ ಮಾಡಿ ದಾಗ ಇದು ಅಮೆರಿಕಾ ಟ್ರೇಡಿಂಗ್ ಮತ್ತು ಮೈನಿಂಗ್ ಕಂಪನಿ ಎಂದು ತಿಳಿಸಿ ಶಿಕ್ಷಕನಿಂದ ದಾಖಲೆಗಳನ್ನು ಪಡೆದು ರಿಜಿಸ್ಟರ್ ಮಾಡಿಸಿ ಕೊಂಡಿತು.

ನಂತರ ಖಾತೆ ತೆರೆದು ಲಾಭಾಂಶದ ಆಸೆ ತೋರಿಸಿ ಹಂತ ಹಂತವಾಗಿ ಹಣ ಹಾಕಿಸಿಕೊಂಡಿದ್ದಾರೆ ಶಿಕ್ಷಕ ಹಣ ಹಾಕಿದ ನಂತರ ಖಾತೆಯಿಂದ 27.40 ಲಕ್ಷ ರೂ. ಹಣವನ್ನು ಬಿಡಿಸಿಕೊಳ್ಳಲು ಹೋದಾಗ ನಿಮ್ಮ ಖಾತೆ ಲಾಕ್ ಆಗಿದ್ದು, 27.40 ಲಕ್ಷ ರೂ. ಎಕ್ಸ್ಚೇಂಜ್ ಫ್ರೀ ಹೇಳಿದ್ದರಿಂದ ಶಿಕ್ಷಕನಿಗೆ ಹಣ ವನ್ನು ತುಂಬುವಂತೆ ಖಾತೆಯಿಂದ ಹಣವನ್ನು ವರ್ಗಾವಣೆ ಮಾಡಿದ್ದಾರೆ.

ನಂತರ ನಿಮ್ಮ ಅಕೌಂಟ್‌ನಲ್ಲಿ ಲಾಭಾಂಶ ಸೇರಿ ಒಟ್ಟು 2 ಕೋಟಿ ರೂ. ಹಣ ಇದ್ದು, ವಿತ್ ಡ್ರಾ ಮಾಡಬೇಕೆಂದರೆ ಮತ್ತೆ 47.29 ಲಕ್ಷ ರೂ. ಹಣ ವನ್ನು ಪಾವತಿಸಬೇಕು ಎಂದು ಮೆಸೇಜ್‌ನ್ನು ಕಳುಹಿಸಿದರು. ಆಗಲೂ ಕೂಡ ಶಿಕ್ಷಕ 2 ಕೋಟಿ ರೂ ಹಣ ಬರುತ್ತದೆ ಎಂದು ನಂಬಿದ್ದಾರೆ. ಹಣ ಬಾರದೇ ಇರುವುದರಿಂದ ಮೋಸ ಹೋಗಿರು ವುದು ಗೊತ್ತಾಗಿದೆ.

ಯಾರೋ ಅಪರಿಚಿತ ವ್ಯಕ್ತಿಗಳು ಎನ್‌ಜಿಸಿ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುತ್ತೇನೆಂದು ನಂಬಿಸಿದ್ದಾರೆ. ನನ್ನ ಖಾತೆಯಿಂದ ಆನ್‌ಲೈನ್ ಮೂಲಕ ಹಂತ ಹಂತ ವಾಗಿ ಒಟ್ಟು 91 ಲಕ್ಷ ರೂ. ಹಣವನ್ನು ವರ್ಗಾವಣೆ ಮಾಡಿಸಿಕೊಂಡಿದ್ದಾರೆ.

ಯಾವುದೇ ರೀತಿಯಲ್ಲಿ ಕಮಿಷನ್ ಹಣವನ್ನೂ ಸಹ ನೀಡಿದೆ ವಂಚನೆ ಮಾಡಿದ್ದಾರೆ ಎಂದು ಆನ್‌ ಲೈನ್‌ ವಂಚನೆಗೆ ಒಳಗಾಗಿರುವ ನಗರದ ನಿಟ್ಟುವಳ್ಳಿ ವಾಸಿ ಖಾಸಗಿ ಶಾಲೆಯ ಶಿಕ್ಷಕ ಸಿಇಎನ್ ಅಪರಾಧ ಠಾಣೆಯಲ್ಲಿ ದೂರು ನೀಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ದಾವಣಗೆರೆ……


Google News

 

 

WhatsApp Group Join Now
Telegram Group Join Now
Suddi Sante Desk