ಬೆಂಗಳೂರು –
ರಾಜ್ಯದಲ್ಲಿ ವರ್ಗಾವಣೆ ಪ್ರಕ್ರಿಯೆ ಮುಂದುವರೆ ದಿದ್ದು ಮತ್ತೆ ಕೆಎಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶವನ್ನು ಮಾಡಿದೆ ಹೌದು ಸಾಮಾನ್ಯ ವರ್ಗಾವಣೆ ಅವಧಿ ಮುಕ್ತಾಯವಾಗಿದ್ದರು ಕೂಡಾ ವರ್ಗಾವಣೆ ನಡೆಯುತ್ತಿದ್ದು ಸಧ್ಯ ಮತ್ತೆ ಕೆಎಎಸ್ ಅಧಿಕಾರಿ ಗಳನ್ನು ವರ್ಗಾವಣೆಯನ್ನು ಮಾಡಲಾಗಿದೆ
ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು ಒಟ್ಟು ಹನ್ನೊಂದು ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ
ಸುದ್ದಿ ಸಂತೆ ನ್ಯೂಸ್ ಬೆಂಗಳೂರು……