ರಾಯಚೂರು –
ಹೌದು ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೃದಯಾ ಘಾತ ಪ್ರಕರಣಗಳು ಹೆಚ್ಚುತ್ತಿದ್ದು ಇದಕ್ಕೆ ಸಾಕ್ಷಿ ರಾಯಚೂರು ಜಿಲ್ಲೆಯಲ್ಲಿ ಹೃದಯಾಘಾತದಿಂದ ನಿಧನರಾದ ಪೊಲೀಸ್ ಪೇದೆ.ಹೌದು ಕರ್ತವ್ಯದ ಲ್ಲಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದು ರಾಯಚೂರು ಜಿಲ್ಲೆಯ ತಳಮಾಳ ಗ್ರಾಮದ ಪೇದೆ ಚಂದ್ರಶೇಖರ (28ವರ್ಷ) ಸಾವನ್ನಪ್ಪಿದ ವರಾಗಿದ್ದಾರೆ.
2018ರ ಬ್ಯಾಚ್ ನ ಪೇದೆಯಾಗಿರುವ ಚಂದ್ರಶೇಖರ ಕಳೆದ 5 ವರ್ಷಗಳಿಂದ ನಾಗರಿಕ ಪೊಲೀಸ್ ಹುದ್ದೆಯಲ್ಲಿ ಕಾರ್ಯನಿರ್ವಹಿ ಸುತ್ತಿರು ಹೃದಯಾಘಾತದಿಂದ ತೀವ್ರವಾಗಿ ಅಸ್ವಸ್ಥ ರಾಗಿದ್ದ ಅವರು ಬ್ರಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿ ದ್ದಾರೆ.
ಸುದ್ದಿ ಸಂತೆ ನ್ಯೂಸ್ ರಾಯಚೂರು…..