This is the title of the web page
This is the title of the web page

Live Stream

[ytplayer id=’1198′]

October 2024
T F S S M T W
 12
3456789
10111213141516
17181920212223
24252627282930
31  

| Latest Version 8.0.1 |

State News

ನಾಳೆಯಿಂದ ಶಾಲೆಗಳು ಆರಂಭ – ಮುಗಿದ ದಸರಾ ರಜೆ ಶಾಲೆಯತ್ತ ಮಕ್ಕಳು ಶಿಕ್ಷಕರು…..

ನಾಳೆಯಿಂದ ಶಾಲೆಗಳು ಆರಂಭ – ಮುಗಿದ ದಸರಾ ರಜೆ ಶಾಲೆಯತ್ತ ಮಕ್ಕಳು ಶಿಕ್ಷಕರು…..
WhatsApp Group Join Now
Telegram Group Join Now

ಬೆಂಗಳೂರು

ಅಕ್ಟೋಬರ್ 3 ರಿಂದ ಶಾಲಾ ಮಕ್ಕಳಿಗೆ ನೀಡಿದ್ದ ‘ದಸರಾ ರಜೆ’ ಅಂತ್ಯಗೊಂಡಿದ್ದು ರಾಜ್ಯಾದ್ಯಂತ ಅ.21 ರಿಂದ ಶಾಲೆಗಳು ಪುನಾರಂಭಗೊಳ್ಳಲಿದೆ.ದಸರಾ ಹಬ್ಬದ ಪ್ರಯುಕ್ತ ಸಾರ್ವಜನಿಕ ಶಿಕ್ಷಣ ಇಲಾಖೆ ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20ರವರೆಗೆ ದಸರಾ ರಜೆ ಘೋಷಣೆ ಮಾಡಿತ್ತು, ಒಟ್ಟು 17 ದಿನಗಳ ಕಾಲ ಶಾಲೆಗಳಿಗೆ ದಸರಾ ರಜೆಯನ್ನು ನೀಡಲಾಗಿತ್ತು

ರಜೆಯ ಮಜಾ ನಾಳೆಗೆ ಅಂತ್ಯಗೊಳ್ಳಲಿದ್ದು, ರಾಜ್ಯಾದ್ಯಂತ ಅ.21 ರಿಂದ ಸೋಮವಾರದಿಂದ ಶಾಲೆಗಳು ಪುನಾರಂಭಗೊಳ್ಳಲಿದೆ.ಗಾಂಧಿ ಜಯಂತಿ ಕಾರ್ಯಕ್ರಮದ ಬಳಿಕ 2024-25ನೇ ದಸರಾ ರಜೆ ಆರಂಭವಾಗಿತ್ತು. ಅಕ್ಟೋಬರ್ 21ರಿಂದ ಎರಡನೇ ಅವಧಿ ಆರಂಭವಾಗಲಿದ್ದು, 2025 ಏಪ್ರಿಲ್ 10 ರವರೆಗೆ ಶಾಲೆಗಳು ನಡೆಯಲಿವೆ ಎಂದು ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk