ಬೆಂಗಳೂರು –
DYSP ಪೊಲೀಸ್ ಅಧಿಕಾರಿಗಳ ವರ್ಗಾವಣೆ – ಪೊಲೀಸ್ ಇಲಾಖೆಯ ಆಡಳಿತ ಯಂತ್ರಕ್ಕೆ ಸರ್ಜರಿ ಮಾಡಿದ ರಾಜ್ಯ ಸರ್ಕಾರ
ಪೊಲೀಸ್ ಇಲಾಖೆಯ ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಮತ್ತೆ ಸರ್ಜರಿಯನ್ನು ಮಾಡಿದೆ.ಹೌದು ಸಿವಿಲ್ ವಿಭಾಗದ ಡಿವೈಎಸ್ಪಿ ಪೊಲೀಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯವನ್ನು ನಿರ್ವಹಿಸುತ್ತಿದ್ದ 11 ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶವನ್ನು ಮಾಡಿದೆ
ಇದರೊಂದಿಗೆ ಆಡಳಿತ ಯಂತ್ರಕ್ಕೆ ಸರ್ಜರಿಯನ್ನು ಮಾಡಿ ಚುರುಕುಗೊಳಿಸಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..