ಹಾಸನ –
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆಯ DDPI ಕಚೇರಿ ಯ ಎಫ್‌ಡಿಎ ಮಂಜುನಾಥ ಅವರನ್ನು ಸೇವೆಯಿಂದ ಅಮಾನತು ಮಾಡಿದ್ದ ಡಿಡಿಪಿಐ ಎಚ್.ಕೆ. ಪಾಂಡು ಅವರನ್ನು ಲಂಚ ಪ್ರಕರಣದಲ್ಲಿ ಅಮಾನತುಗೊಂಡಿ ದ್ದಾರೆ ಕಚೇರಿ ಅಧೀಕ್ಷಕ ವೇಣುಗೋಪಾಲ್ ಅವರನ್ನೂ ಅಮಾನತುಗೊಳಿಸಲಾಗಿದೆ
ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದ ಇಬ್ಬರನ್ನೂ ಜ.4 ರಂದು ಪೊಲೀಸರು ಬಂಧಿಸಿದ್ದರು ಅವರು ಜಾಮೀನು ಪಡೆದು ಕರ್ತವ್ಯಕ್ಕೆ ಹಾಜರಾಗಿದ್ದರು.ಲಂಚ ಪಡೆಯು ವಾಗ ಸಿಕ್ಕಿಬಿದ್ದಿದ್ದ ಇಬ್ಬರನ್ನೂ ಜ.4 ರಂದು ಪೊಲೀಸರು ಬಂಧಿಸಿದ್ದರು ಸಧ್ಯ ಅಮಾನತು ಮಾಡಲಾಗಿದ್ದು ತನಿಖೆ ಕೈಗೊಳ್ಳಲಾಗಿದೆ.
ಸುದ್ದಿ ಸಂತೆ ನ್ಯೂಸ್ ಹಾಸನ…..