ಬೆಂಗಳೂರು –
KAS ಅಧಿಕಾರಿಗಳ ವರ್ಗಾವಣೆ – ಆಡಳಿತ ಯಂತ್ರಕ್ಕೆ ಸರ್ಜರಿ ಮಾಡಿದ ರಾಜ್ಯ ಸರ್ಕಾರ
ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಸರ್ಜರಿ ಮಾಡುತ್ತಿದ್ದು ಮತ್ತೆ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.ಹೌದು ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹಿರಿಯ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು ಮತ್ತೆ ನಾಲ್ಕು ಜನ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.
ಆಡಳಿತಾತ್ಮಕ ಹಿತದೃಷ್ಟಿಯಿಂದ ಮತ್ತು ಸಾರ್ವಜನಿಕರ ಹಿತಾಸಕ್ತಿಯಿಂದ ಈ ಒಂದು ವರ್ಗಾವಣೆಯನ್ನು ಮಾಡಲಾಗಿದ್ದು ವರ್ಗಾವಣೆಗೊಂಡಿರುವ ಅಧಿಕಾರಿ ಗಳು ಈ ಕೆಳಗಿನಂತೆ ಇದ್ದಾರೆ.ಇನ್ನೂ ವರ್ಗಾವಣೆಯಾಗಿ ರುವ ಅಧಿಕಾರಿಗಳು ಈ ಕೂಡಲೇ ವರದಿ ಮಾಡಿ ಕೊಂಡು ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಸೂಚನೆಯನ್ನು ನೀಡಲಾಗಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..