ಬಾಗಲಕೋಟೆ –
ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಆರೋಪದ ಮೇಲೆ ಬಾಗಲಕೋಟೆಯಲ್ಲ೮ ಮಹಿಳಾ ಪೊಲೀಸ್ ಠಾಣೆ ಪೊಲೀಸರು ಶಿಕ್ಷಕನನ್ನು ಬಂಧಿಸಿದ್ದಾರೆ. ಬಾಗಲಕೋಟೆಯ ವಿದ್ಯಾಗಿರಿ ನಿವಾಸಿ ಮುತ್ತು ಮುಳ್ಳಾ ಬಂಧಿತ ಶಿಕ್ಷಕರಾಗಿಧದಾರೆ.
ಶಿಕ್ಷಣ ಇಲಾಖೆಯಲ್ಲಿ CRP ಆಗಿ ಕೆಲಸ ಮಾಡುತ್ತಿದ್ದ ಶಿಕ್ಷಕ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಎಂಬ ಆರೋಪ ಕೇಳಿಬಂದಿದೆ.ಪ್ರಕರಣ ಸಂಬಂಧ ಶಿಕ್ಷಕ ಮುತ್ತು ಮುಳ್ಳಾ ವಿರುದ್ಧ ಅಪ್ರಾಪ್ತೆ ಮೇಲೆ ಶಿಕ್ಷಕ ಲೈಂಗಿಕ ದೌರ್ಜನ್ಯ ಆರೋಪದಡಿ ಕೇಸ್ ಬಾಗಲಕೋಟೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಅಡಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂತೆ ನ್ಯೂಸ್ ಬಾಗಲಕೋಟೆ…..