This is the title of the web page
This is the title of the web page

Live Stream

[ytplayer id=’1198′]

June 2025
T F S S M T W
 1234
567891011
12131415161718
19202122232425
2627282930  

| Latest Version 8.0.1 |

State News

ಶಿಕ್ಷಕರ ಸಾಮಾನ್ಯ ವರ್ಗಾವಣೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ – ಪರಿಷ್ಕ್ರತ ವೇಳಾಪಟ್ಟಿ ಹೀಗಿದೆ….

ಶಿಕ್ಷಕರ ಸಾಮಾನ್ಯ ವರ್ಗಾವಣೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ – ಪರಿಷ್ಕ್ರತ ವೇಳಾಪಟ್ಟಿ ಹೀಗಿದೆ….
WhatsApp Group Join Now
Telegram Group Join Now

ಬೆಂಗಳೂರು

ಶಿಕ್ಷಕರ ಸಾಮಾನ್ಯ ವರ್ಗಾವಣೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ ಮಾಡಲಾಗಿದೆ ಹೌದು 2024-25ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವೃಂದ ತತ್ಸಮಾನ ವೃಂದದ ಶಿಕ್ಷಕರು ಹಾಗೂ ಮುಖ್ಯೋಪಾಧ್ಯಾಯರು ಸೇರಿದಂತೆ

ಮತ್ತು ಸರ್ಕಾರಿ ಪ್ರೌಢ ಶಾಲಾ ಸಹ ಶಿಕ್ಷಕರು ತತ್ಸಮಾನ ವೃಂದ, ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ವಿಶೇಷ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢಶಾಲಾ ಮುಖ್ಯಶಿಕ್ಷಕರು/ತತ್ಸಮಾನ ವೃಂದದ ಅಧಿಕಾರಿಗಳ ಸಾಮಾನ್ಯ ವರ್ಗಾವಣೆಗಳನ್ನು ಹಮ್ಮಿಕೊಳ್ಳುವ ಬಗ್ಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk