ಬೆಂಗಳೂರು –
ಶಿಕ್ಷಣ ಇಲಾಖೆಯ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ – 20 ಕ್ಕೂ ಹೆಚ್ಚು BEO ಗಳ ವರ್ಗಾವಣೆ
ಶಿಕ್ಷಣ ಇಲಾಖೆಯ ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಮೇಜರ್ ಸರ್ಜರಿಯನ್ನು ಮಾಡಿದೆ ಹೌದು ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯವನ್ನು ನಿರ್ವಹಿಸುತ್ತಿ ರುವ BEO ಅಧಿಕಾರಿಗಳನ್ನು ವರ್ಗಾವಣೆ ಮಾಡ ಲಾಗಿದೆ.


ಇದರೊಂದಿಗೆ ರಾಜ್ಯ ಸರ್ಕಾರ ಇಲಾಖೆಯ ಆಡಳಿತ ಯಂತ್ರಕ್ಕೆ ಸರ್ಜರಿಯನ್ನು ಮಾಡಿದ್ದು ಸಾರ್ವಜನಿಕ ಹಿತಾಸಕ್ತಿ ಮತ್ತು ತಕ್ಷಣ ಜಾರಿಗೆ ಬರುವಂತೆ 20 ಕ್ಕೂ ಹೆಚ್ಚು ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶವನ್ನು ಮಾಡಲಾಗಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..