ಹುಬ್ಬಳ್ಳಿ –
ನಾಡಿನ ಜನತೆಗೆ ಬೆಳಕಿನ ಹಬ್ಬ ದೀಪಾಳಿಯ ಶುಭಾಶಯಗಳನ್ನು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಉಪಮೇಯರ್ ಸಂತೋಷ ಚವ್ಹಾಣ ಕೋರಿದ್ದಾರೆ ಎಲ್ಲರ ಮನೆಗಳಲ್ಲಿ ಸುಖ,ಶಾಂತಿ,ಸಡಗರ ನೆಮ್ಮದಿಯನ್ನು ತರಲಿ ಎಂದು ಶುಭ ಹಾರೈಸಿದ್ದಾರೆ
ಹುಬ್ಬಳ್ಳಿ ಧಾರವಾಡ ಸೇರಿದಂತೆ ನಾಡಿನ ಜನತೆಗೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಉಪ ಮೇಯರ್ ಸಂತೋಷ ಚವ್ಹಾಷ ಶುಭಾಶಯಗಳನ್ನು ಕೋರಿದ್ದಾರೆ.ನಾಡಿನೆಲ್ಲೇಡೆ ಬೆಳಕಿನ ಹಬ್ಬದ ಸಡಗರ ಸಂಭ್ರಮ ಮನೆ ಮಾಡಿದ್ದು ಈ ಒಂದು ಹಿನ್ನಲೆಯಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಉಪ ಮೇಯರ್ ಆಗಿರುವ ಇವರು ದೀಪಾವಳಿ ಹಬ್ಬದ ಶುಭಾಶಯ ಹೇಳಿದ್ದಾರೆ.ಎಲ್ಲರ ಮನೆಗಳಲ್ಲಿ ಸುಖ ಶಾಂತಿಯನ್ನು ಸಡಗರ ನೆಮ್ಮದಿಯನ್ನು ತರಲಿ ಎಂದಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..