ಹುಬ್ಬಳ್ಳಿ –
ಸಮಸ್ತ ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳನ್ನು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸದಸ್ಯ ನಿರಂಜನಯ್ಯಾ ಹಿರೇಮಠ ಕೋರಿದ್ದಾರೆ ಬೆಳಕಿನ ಹಬ್ಬವು ಜನತೆಗೆ ಒಳ್ಳೇಯದನ್ನು ಮಾಡಲಿ ಎಂದು ಶುಭ ಹಾರೈಸಿದ್ದಾರೆ
ನಾಡಿನ ಜನತೆಗೆ ಕಾಂಗ್ರೆಸ್ ಪಕ್ಷದ ಪಕ್ಷದ ಯುವ ಮುಖಂಡರು ಹಾಗೂ ಹುಬ್ಬಳ್ಳಿ ಧಾರವಾಡ ಮಹಾ ನಗರ ಪಾಲಿಕೆಯ ಸದಸ್ಯ ರಾಗಿರುವ ನಿರಂಜಯ್ಯಾ ಹಿರೇಮಠ ದೀಪಾವಳಿ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಬೆಳಕಿನ ಹಬ್ಬದ ಸಡಗರ ಸಂಭ್ರಮ ಆರಂಭವಾಗಿದ್ದು
ಈ ಒಂದು ಹಿನ್ನಲೆಯಲ್ಲಿ ನಾಡಿನ ಜನತೆಗೆ ಹಬ್ಬದ ಶುಭಾಶಯದೊಂದಿಗೆ ಹಬ್ಬದ ಸಂದೇಶ ನೀಡಿದ್ದಾರೆ ಅಜ್ಞಾನವೆಂಬ ಅಂಧಾಕಾರ ಅಳಿಸಿ ಸುಜ್ಞಾನವೆಂಬ ಬೆಳಕು ಮೂಡಿಸಿ ಹರುಷದ ಹೊನಲು ಹರಿಸುವ ಬೆಳಕಿನ ಹಬ್ಬ ದೀಪಾವಳಿ ಎಲ್ಲರ ಬಾಳಲ್ಲಿ ಸುಖ ಶಾಂತಿ ನೆಮ್ಮದಿಯನ್ನು ಆರೋಗ್ಯ ಆಯುಷ್ಯ ವನ್ನು ಆ ದೇವರು ಕರುಣಿಸಲೆಂದು ಪ್ರಾರ್ಥಿಸಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..