ಗ್ರಾಮ ಪಂಚಾಯತಿ ಸದಸ್ಯರುಗಳಿಗೆ ಸಾಮರ್ಥ್ಯಾಭಿವೃದ್ಧಿ ತರಭೇತಿ ಕಾರ್ಯಕ್ರಮ

Suddi Sante Desk

ಬೆಂಗಳೂರು –

ಬೆಂಗಳೂರಿನ ಕೆ.ಜಿ.ರಸ್ತೆ ಹಳೆ ಜಿಲ್ಲಾ ಪಂಚಾಯತ್ ಕಟ್ಟಡದಲ್ಲಿ 2020-2021ನೇ ಸಾಲಿನಲ್ಲಿ ನೂತನವಾಗಿ ಆಯ್ಕೆಯಾಗಿರುವ ಗ್ರಾಮ ಪಂಚಾಯತಿ ಸದಸ್ಯರುಗಳಿಗೆ ಸಾಮರ್ಥ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಾಯಿತು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರಾದ ಕೆ ಎಸ್ ಈಶ್ವರಪ್ಪ ಅವರು ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು

ಈ ಸಮಯದಲ್ಲಿ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ಎಲ್ ಕೆ ಅತೀಕ್, ಶ್ರೀಮತಿ ಉಮಾ ಮಹದೇವನ್, ಗ್ರಾಮೀಣಾಭಿವೃದ್ಧಿ ಪಂ.ರಾಜ್ ನಿರ್ದೇಶಕರಾದ ಶ್ರೀಮತಿ ಶಿಲ್ಪಾ ನಾಗ್, ಆಯುಕ್ತರು ಪಂಚಾಯತ್ ರಾಜ್, ಶ್ರೀಮತಿ ಪ್ರೀಯಾಂಕಾ ಮೇರಿ ಪ್ರಾನ್ಸಿಸ್ ರವರು ಮತ್ತು ನರೇಗಾ ಆಯುಕ್ತರಾದ ಅನಿರುದ್ಧ ಶ್ರವಣ ರವರು ಉಪಸ್ಥಿತರಿದ್ದರು.

Share This Article

WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.