ಐವರು ಹಿರಿಯ ‘IPS’ ಅಧಿಕಾರಿಗಳ ವರ್ಗಾವಣೆ

Suddi Sante Desk

ಬೆಂಗಳೂರು‌ –

ರಾಜ್ಯಸರ್ಕಾರ ಇಂದು ಮತ್ತೆ ಐವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.ಹೌದು, ಇತ್ತೀಚೆಗಷ್ಟೇ 9 ಜಿಲ್ಲಾಧಿಕಾರಿಗಳು ಸೇರಿದಂತೆ 41 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದ ರಾಜ್ಯಸರ್ಕಾರ ಇಂದು ಮತ್ತೆ ಐವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ವರ್ಗಾವಣೆಯಾದ ಅಧಿಕಾರಿಗಳ ವಿವರ

ಭಾಸ್ಕರರಾವ್ -ಎಡಿಜಿಪಿ ರೈಲ್ವೆ

ಪ್ರಶಾಂತ್ ಕುಮಾರ್ ಠಾಕೂರ್ -ಎಡಿಜಿಪಿ ಲೋಕಾಯುಕ್ತ,

ಡಾ.ಎಸ್. ಮೂರ್ತಿ – ಎಡಿಜಿಪಿ ಮತ್ತು ಎಂಡಿ ಕರ್ನಾಟಕ ರಾಜ್ಯ ಪೊಲೀಸ್ ವಸತಿ ನಿಗಮ,

ಡಾ.ಕೆ. ರಾಮಚಂದ್ರರಾವ್ -ಎಡಿಜಿಪಿ ಬಿಎಂಟಿಎಫ್

ಅರುಣ್ ಚಕ್ರವರ್ತಿ -ಎಡಿಜಿಪಿ ಆಂತರಿಕ ಭದ್ರತಾ ವಿಭಾಗ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.