ಹುಬ್ಬಳ್ಳಿಯಲ್ಲಿ ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ನೇಣು ಬಿಗಿದು ಕೊಲೆ ಮಾಡಿದ ಪತಿ…..

Suddi Sante Desk

ಹುಬ್ಬಳ್ಳಿ –

ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ಪತ್ನಿಗೆ ನೇಣು ಬಿಗಿದು ಕೊಲೆ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.ಹುಬ್ಬಳ್ಳಿಯ ಹನುಮಂತ ನಗರದಲ್ಲಿ ಈ ಒಂದು ಕೊಲೆಯಾದ ಘಟನೆ ನಡೆದಿದೆ.

ರೇಣುಕಾ (32) ಕೊಲೆಯಾದ ಗೃಹಿಣಿಯಾಗಿದ್ದಾಳೆ. ಪತಿ ಕಾರು ಚಾಲಕ ಮಹದೇವಪ್ಪನಿಂದ ಈ ಒಂದು ಕೃತ್ಯ ನಡೆದಿದೆ.ಸ್ಥಳಕ್ಕೆ ವಿದ್ಯಾನಗರ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿ ಮುಂದಿನ ಕ್ರಮ ವನ್ನು ಕೈಗೊಂಡಿದ್ದಾರೆ.ಪತಿ‌ ಮಹದೇವಪ್ಪನನ್ನ ಈಗಾಗಲೇ ಪೊಲೀಸರು ವಶಕ್ಕೆ ಪಡೆದಿದ್ದು ವಿದ್ಯಾ ನಗರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖ ಲಾಗಿತ್ತು

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.