ರಾಜ್ಯದ ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ಮುಹೂರ್ತ ಫೀಕ್ಸ್…..

Suddi Sante Desk

ಬೆಂಗಳೂರು –

ರಾಜ್ಯದ ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಬೆಳಗಾವಿ ಲೋಕಸಭಾ ಕ್ಷೇತ್ರ, ಬಸವಕಲ್ಯಾಣ ಮತ್ತು ಮಸ್ಕಿ ವಿಧಾನಸಭಾ ಕ್ಷೇತ್ರಗಳ ಚುನಾವಣೆಗೆ ಆಯೋಗ ದಿನಾಂಕವನ್ನು ಘೋಷಣೆ ಮಾಡಿದೆ‌. ಏಪ್ರಿಲ್ 17 ರಂದು ಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗ ಘೋಷಿಸಿದೆ. ಮಾರ್ಚ್ 30 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು ಮಾರ್ಚ್ 31 ನಾಮಪತ್ರ ಪರಿಶೀಲನೆ ನಡೆಯಲಿದೆ. ಮೇ 2 ಚುನಾವಣಾ ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.