ಹುಬ್ಬಳ್ಳಿಯಲ್ಲಿ ಪೊಲೀಸರ ಹೋರಾಟಗಾರರ ನಡುವೆ ಮಾತಿನ ಚಕಮಕಿ…..

Suddi Sante Desk

ಹುಬ್ಬಳ್ಳಿ –

ಭಾರತ್ ಬಂದ್ ವಿಚಾರದಲ್ಲಿ ಹುಬ್ಬಳ್ಳಿಯಲ್ಲಿ ಹೋರಾಟಗಾರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ.

ಭಾರತ ಬಂದ್ ಹಿನ್ನೆಲೆಯಲ್ಲಿ ರಸ್ತೆ ತಡೆಯಲು ಮುಂದಾಗಿದ್ದರು ಹೋರಾಟಗಾರರು. ನಗರದ ಚನ್ನಮ್ಮ ವೃತ್ತದಲ್ಲಿ ಮುಂದಾಗಿದ್ದ ಸಮಯದಲ್ಲಿ ಪೊಲೀಸರ ಮತ್ತು ಹೋರಾಟಗಾರರ ನಡುವೆ ಮಾತಿನ ಚಕಮಕಿ ನಡೆದಿದೆ‌‌‌‌

ರಸ್ತೆ ತಡೆ ಬೇಡ ಮಾಡಬೇಡಿ ಎಂದು ಪೊಲೀಸರು ಹೇಳುತ್ತಿದ್ದಂತೆ ಈ ವೇಳೆ ಹುಬ್ಬಳ್ಳಿಯ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನಾಕಾರರು ಮತ್ತು ಪೊಲೀಸರ ಮಧ್ಯೆ ವಾಗ್ವಾದ ನಡೆಯಿತು.

ರಸ್ತೆ ತಡೆ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಪೊಲೀಸರು ಕರೆದುಕೊಂಡು ಹೋದರು‌. ಒತ್ತಾಯ ವಾಗಿ ರಸ್ತೆ ತಡೆ ನಡೆಸಬೇಡಿ ಎಂದು ಪೊಲೀಸರು ತಾಕೀತು ಮಾಡಿದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.