ಧಾರವಾಡದ ಕರ್ನಾಟಕ ವಿಶ್ವವಿದ್ಯಾ ಲಯದ ಪರೀಕ್ಷೆ ಗಳು ಮುಂದೂಡಿಕೆ – ಸಾರಿಗೆ ನೌಕರರ ಪ್ರತಿಭಟನೆ ಹಿನ್ನಲೆ …..

Suddi Sante Desk

ಧಾರವಾಡ –

ರಾಜ್ಯದಲ್ಲಿ ನಡೆಯುತ್ತಿರುವ ಸಾರಿಗೆ ನೌಕರರ ಪ್ರತಿಭಟನೆ ಹಿನ್ನಲೆಯಲ್ಲಿ ಏಪ್ರಿಲ್ 19 ಮತ್ತು 20 ರಂದು ನಡೆಯಬೇಕಾಗಿದ್ದ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಎಲ್ಲಾ ಸ್ನಾತಕೋತ್ತರ ಪರೀಕ್ಷೆ ಗಳನ್ನು ಮುಂದೂಡಿಕೆ ಮಾಡಲಾಗಿದೆ

ಸಾರಿಗೆ ನೌಕರರ ಪ್ರತಿಭಟನೆ ಹಿನ್ನಲೆಯಲ್ಲಿ ವಿದ್ಯಾ ರ್ಥಿಗಳಿಗೆ ತೊಂದರೆಯಾಗಬಾರದೆಂಬ ಉದ್ದೇಶ ದಿಂದ ಮೌಲ್ಯಮಾಪನ ವಿಭಾಗದ ಕುಲಸಚಿವರಾದ ರವೀಂದ್ರನಾಥ ಕದಮ್ ಪರೀಕ್ಷೆ ಗಳನ್ನು ಮುಂದೂ ಡಿ ಸುತ್ತೋಲೆ ಹೊರಡಿಸಿದ್ದಾರೆ

ಸಧ್ಯ ನಾಳೆ ಮತ್ತು ನಾಡಿದ್ದು ನಡೆಯುವ ಎರಡು ದಿನಗಳ ಪರೀಕ್ಷೆ ಗಳನ್ನು ಮುಂದೂಡಿಕೆ ಮಾಡಲಾಗಿ ದ್ದು ಮುಂದಿನ ಪರೀಕ್ಷಾ ದಿನಾಂಕ ವನ್ನು ಪ್ರಕಟಣೆ ಮಾಡಲಾಗುವುದು ಎಂದು ಹೇಳಿದ್ದಾರೆ

ಸಾರಿಗೆ ನೌಕರರ ಪ್ರತಿಭಟನೆ ಹಿನ್ನಲೆಯಲ್ಲಿ ಬಹುತೇಕ ಕವಿವಿ ಯ ಎಲ್ಲಾ ಪರೀಕ್ಷೆಗಳು ಮುಂದೂಡಿಕೆಯಾಗಿವೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.