ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕೋವಿಡ್ ಗೆ ಬಲಿ – ಮರೆಯಾದ ಜಿಲ್ಲಾಧ್ಯಕ್ಷರಿಗೆ ನಾಡಿನ ಮೂಲೆ ಮೂಲೆಗಳಿಂದ ಶಿಕ್ಷಕರಿಂದ ಭಾವಪೂರ್ಣ ನಮನ…..

Suddi Sante Desk

ಬೆಂಗಳೂರು –

ಮಾಹಾಮಾರಿ ಕೋವಿಡ್ ಗೆ ರಾಜ್ಯದಲ್ಲಿ ಶಿಕ್ಷಣ ಇಲಾಖೆಯ ಜಿಲ್ಲಾ ಅಧ್ಯಕ್ಷರು ನೌಕರರೊಬ್ಬರು ಸಾವಿಗೀಡಾಗಿದ್ದಾರೆ.ಹೌದು ಏಕನಾಥ ಪಾಟೀಲ ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ ಬೆಳಗಾವಿ ಜಿಲ್ಲಾ ಅಧ್ಯಕ್ಷರು ಇವರು ಕೋವಿಡ್ ಗೆ ನಿಂದಾಗಿ ಮೃತರಾಗಿದ್ದಾರೆ.ಇವರಿಗೆ ಸೋಂಕು ಕಾಣಿ ಸಿಕೊಂಡು ನಂತರ ಆಸ್ಪತ್ರೆಗೆ ದಾಖಲಾಗಿದ್ದರು ಚಿಕಿ ತ್ಸೆಯನ್ನು ಪಡೆದುಕೊಳ್ಳುತ್ತಿದ್ದ ಇವರು ಚಿಕಿತ್ಸೆ ಫಲಿಸ ದೇ ಇಂದು ನಿಧನರಾಗಿದ್ದಾರೆ.

ಇನ್ನೂ ಮೃತರಾದ ಇವರಿಗೆ ನಾಡಿನ ಮೂಲೆ ಮೂಲೆ ಗಳಿಂದ ಪವಾಡೆಪ್ಪ, ಗುರು ತಿಗಡಿ, ಎಸ್ ವಾಯ್ ಸೊರಟಿ, ಚಂದ್ರಶೇಖರ್ ಶೆಟ್ರು, ಅಶೋಕ ಸಜ್ಜನ, ಎಲ್ ಐ ಲಕ್ಕಮ್ಮನವರ, ಶಂಕರ ಘಟ್ಟಿ, ಶರಣಪ್ಪ ಗೌಡ ಆರ್ ಕೆ, ಎಸ್ ಎಫ್ ಪಾಟೀಲ, ಹನುಮಂತ ಪ್ಪ ಮೇಟಿ ಮಲ್ಲಿಕಾರ್ಜುನ ಉಪ್ಪಿನ, ಶರಣಬಸವ ಬನ್ನಿಗೋಳ, ಹನುಮಂತಪ್ಪ ಬೂದಿಹಾಳ, ಎಂ ವಿ ಕುಸುಮ ಜಿ, ಟಿ, ಲಕ್ಷ್ಮೀದೇವಮ್ಮ, ಕೆ ನಾಗರಾಜ, ರಾಮಪ್ಪ ಹಂಡಿ, ಸಂಗಮೇಶ ಖನ್ನಿನಾಯ್ಕರ, ಜೆ ಟಿ ಮಂಜುಳಾ, ಗೋವಿಂದ ಜುಜಾರೆ, ದಾವಣಗೆರೆ ಸಿದ್ದೇಶ,ನಾಗರಾಜ ಕಾಮನಹಳ್ಳಿ, ಹೊಂಬರಡಿ ಆರ್,ಡಿ, ಅಕ್ಬರಲಿ ಸೋಲಾಪುರ, ರಾಜೀವಸಿಂಗ ಹಲವಾಯಿ, ಕಾಶಪ್ಪ ದೊಡವಾಡ, ಸಿದ್ದಣ್ಣ ಉಕ್ಕಲಿ, ಕಿರಣ ರಘುಪತಿ ಚಂದ್ರಶೇಖರ್ ತಿಗಡಿ, ಎಂ ಐ ಮುನವಳ್ಳಿ, ಆರ್ ನಾರಾಯಣಸ್ವಾಮಿ ಚಿಂತಾಮ ಣಿ, ಫನೀಂದ್ರನಾಥ, ಡಿ ಎಸ್ ಭಜಂತ್ರಿ, ಬಿ ಎಸ್ ಮಂಜುನಾಥ, ರೇವಣ್ಣ ಎಸ್, ಎಸ್ ಆರ್ ಎಮ್ಮಿಮ ಠ, ತುಮಕೂರು ರವೀಶ, ಟಗರು ಪಂಡಿತ, ಕಲ್ಪನ ಚಂದನಕರ ರಾಜಶ್ರೀ ಪ್ರಭಾಕರ ಶಿವಲೀಲಾ ಪೂಜಾರ,ಶಿವಮೊಗ್ಗ ಸೋಮಶೇಖರ್,ಕೊಡಗು ರೋಜಿ, ಸುರೇಶ ಅರಳಿ ಅಶೋಕ ಬಿಸೆರೊಟ್ಟಿ, ಮಧುಗಿರಿ ದೇವರಾಜ ಲೀಲಾ ಮಹೇಶ್ವರ ಆರ್ ಐ ಹನಗಿ, ಕೋಲಾರ ಶ್ರೀನಿವಾಸ ಸೇರಿದಂತೆ ಹಲವು ಶಿಕ್ಷಕರು ಭಾವಪೂರ್ಣ ನಮನ ಸಲ್ಲಿಸಿ ಸಂತಾಪ ವನ್ನು ಸೂಚಿಸಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.