This is the title of the web page
This is the title of the web page

Live Stream

[ytplayer id=’1198′]

December 2024
T F S S M T W
 1234
567891011
12131415161718
19202122232425
262728293031  

| Latest Version 8.0.1 |

international News

ಬಜೆಟ್ ಮಂಡನೆ ಬೆನ್ನಲ್ಲೇ ಡಿಸೇಲ್, ಪೆಟ್ರೋಲ್ ಬೆಲೆ ಏರಿಕೆ

WhatsApp Group Join Now
Telegram Group Join Now

ನವದೆಹಲಿ-

ಇಂದು ಮಂಡಿಸಿದ ಬಜೆಟ್‌ನಲ್ಲಿ ಕೃಷಿ ಮೂಲ ಸೌಕರ್ಯ ಸೆಸ್‌ ದರದಲ್ಲಿ ಹೆಚ್ಚಳ ಹಿನ್ನಲೆಯಲ್ಲಿ ಪೆಟ್ರೋಲ್‌, ಡಿಸೇಲ್‌ ದರದಲ್ಲಿ ಮತ್ತೆ ಏರಿಕೆ ಕಾಣಲಿದೆ ಅಂತ ಅಂದಾಜಿಸಲಾಗಿದೆ.

ಡಿಸೇಲ್‌ಗೆ ಪ್ರತಿ ಲೀಟರ್‌ 4 ರೂ ಹೆಚ್ಚಳವಾದರೆ, 2.5ರೂ ಪೆಟ್ರೋಲ್‌ಗೆ ಪ್ರತಿ ಲೀಟರ್‌ಗೆ ಹೆಚ್ಚಳವಾಗಲಿದೆ ಎನ್ನಲಾಗಿದೆ. ಇನ್ನೂ ನೂತನ ದರಗಳು ಸೋಮವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ. ಆಲ್ಕೋಹಾಲ್‌ ಮೇಲಿನ ತೆರಿಗೆಯನ್ನು ಶೇ 100ಕ್ಕೆ ಹೆಚ್ಚಳ ಮಾಡಲಾಗಿದೆ

ಈ ನಡುವೆ ಇಂದು ಮಂಡಿಸಿದ ಬಜೆಟ್‌ನಲ್ಲಿ ಕೃಷಿ ಮೂಲಸೌಕರ್ಯ ಸೆಸ್‌ದರದಲ್ಲಿ ಹೆಚ್ಚಳ ಹಿನ್ನಲೆಯಲ್ಲಿ ಪೆಟ್ರೋಲ್‌, ಡಿಸೇಲ್‌ ದರದಲ್ಲಿ ಮತ್ತೆ ಏರಿಕೆ ಕಾಣಲಿದೆ ಅಂತ ಅಂದಾಜಿಸಲಾಗಿದೆ.

ಇದರ ನೇರ ಪರಿಣಾಮ ಜನಸಾಮಾನ್ಯನ ಕಿಸೆ ಮೇಲೆ ಬೀಳಲಿದೆ. ಡಿಸೇಲ್‌ಗೆ ಪ್ರತಿ ಲೀಟರ್‌ 4 ರೂ ಹೆಚ್ಚಳವಾದ್ರೆ, 2.5ರೂ ಪೆಟ್ರೋಲ್‌ಗೆ ಪ್ರತಿ ಲೀಟರ್‌ಗೆ ಹೆಚ್ಚಳವಾಗಲಿದೆ ಎನ್ನಲಾಗಿದೆ. ಇನ್ನೂ ನೂತನ ದರಗಳು ಇಂದು ಮದ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ.


Google News

 

 

WhatsApp Group Join Now
Telegram Group Join Now
Suddi Sante Desk